Venugopal

ಚನ್ನಪಟ್ಟಣ ಉಪಚುನಾವಣೆ: ಬಕ ಪಕ್ಷಿಗಳಂತೆ ಕಾಯುತ್ತಿರುವ ನಾಯಕರು; ಟಿಕೆಟ್ ನೀಡುವಂತೆ ವೇಣಗೋಪಾಲ್ ಗೆ ತೇಜಸ್ವಿನಿ ಪತ್ರ
ಕನಕಪುರದ ಮಾಜಿ ಸಂಸದೆ ತೇಜಸ್ವಿನಿ ಗೌಡ, ಒಕ್ಕಲಿಗ ನಾಯಕಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರಿಗೆ ಪತ್ರ ಬರೆದು ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಟಿಕೆಟ್‌ಗೆ ತಮ್ಮನ್ನು ಪರಿಗಣಿಸುವಂತೆ ಒತ್ತಾಯಿಸಿದ್ದಾರೆ.

ಕೆ.ಸಿ.ವೇಣುಗೋಪಾಲ್ ಮೇಲೆ ಸೈಬರ್ ವಂಚಕರ ಕಣ್ಣು: ಫೋನ್ ನಂಬರ್ ಬಳಸಿ, ಹಲವರಿಗೆ ಸೀಟು ನೀಡುವ ಆಮಿಷ!
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಇದರ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಸೈಬರ್ ವಂಚಕರ ಕೆಂಗಣ್ಣಿಗೆ ಗುರಿಯಾಗಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ.

ರಾಜಸ್ಥಾನ ಕಾಂಗ್ರೆಸ್ ಭಿನ್ನಮತ ಶಮನಕ್ಕೆ ಕೆ.ಸಿ.ವೇಣುಗೋಪಾಲ್ ಭೇಟಿ
ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರನ್ನು ಗದ್ದರ್ (ದೇಶದ್ರೋಹಿ) ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕರೆದ ನಂತರ ರಾಜಸ್ಥಾನ ಕಾಂಗ್ರೆಸ್ ನಲ್ಲಿ ಭಿನ್ನಮತ ತಲೆದೋರಿರುವಂತೆಯೇ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ನವೆಂಬರ್ 29 ರಂದು ರಾಜಸ್ಥಾನಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷನಾಗಿ ಖರ್ಗೆ ಅಧಿಕಾರ ಸ್ವೀಕಾರ: ರಾಜೀನಾಮೆ ಸಲ್ಲಿಸಿದ ಪದಾಧಿಕಾರಿಗಳು
ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕೃತವಾಗಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ), ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಸಭೆಯಿಂದ ತೆರಳಿದ ವೇಣುಗೋಪಾಲ್,ಸಭೆ ಮುಂದುವರಿಸಿದ ಸಿದ್ದರಾಮಯ್ಯ
ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಿತು.

ಫೆ.10ಕ್ಕೆ ರಾಜ್ಯಕ್ಕೆ ರಾಹುಲ್ ಗಾಂಧಿ: 3 ದಿನಗಳ ಕಾಲ ಪ್ರವಾಸ
ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಫೆ.10ಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ರಾಜ್ಯಕ್ಕೆ ಆಗಮಿಸುತ್ತಿದ್ದು, 3 ದಿನಗಳ ಕಾಲ ಪ್ರವಾಸ ಮಾಡಲಿದ್ದಾರೆಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು ಮಂಗಳವಾರ ಹೇಳಿದ್ದಾರೆ...

ವೇಣುಗೋಪಾಲ್ ಎದುರೇ ಮಂತ್ರಿಗಳ ಬಗ್ಗೆ ಪರಮೇಶ್ವರ್ ಗರಂ
ರಾಜ್ಯ ಸರ್ಕಾರ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಪಕ್ಷಕ್ಕೆ ಮಾಹಿತಿ ನೀಡದೆಯೇ ಉಪೇಕ್ಷೆ ಮಾಡುತ್ತಿರುವ ರಾಜ್ಯ ಸಚಿವರ ಧೋರಣೆ ವಿರುದ್ಧ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ಸಮ್ಮುಖದಲ್ಲಿಯೇ ಕೆಪಿಸಿಸಿ...

ಭಿನ್ನಾಭಿಪ್ರಾಯ ಬದಿಗಿಟ್ಟು ಕ್ರಿಯಾತ್ಮಕವಾಗಿ ಕೆಲಸ ಮಾಡಿ: 'ಕೈ' ಕಾರ್ಯಕರ್ತರಿಗೆ ವೇಣುಗೋಪಾಲ್ ಕಿವಿಮಾತು
ಮುಂದಿನ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂಬ ನಿಟ್ಟಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ..

ವರದಕ್ಷಿಣೆ ಕಿರುಕುಳ: ಡಿಸ್ಚಾರ್ಜ್ ಆದ ತಕ್ಷಣ ವೇಣುಗೋಪಾಲ್ ಆರೆಸ್ಟ್
ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ ನೀಡಿ, ಗೃಹಬಂಧನದಲ್ಲಿರಿಸಿದ್ದ ಪತ್ನಿ ಪೀಡಕ ಮೂಡಲಪಾಳ್ಯದ ವೇಣುಗೋಪಾಲ್‍ನನ್ನು ಆಸ್ಪತ್ರೆಯಿಂದ....

