ಕ್ರಿಕೆಟ್ಭಾರತ ವಿರುದ್ಧದ ಸರಣಿ ಕಠಿಣವಾಗಲಿದೆ: ದಕ್ಷಿಣ ಆಫ್ರಿಕಾದ ವೇಗಿ ವರ್ನಾನ್ ಫಿಲಾಂಡರ್
ಮುಂಬರುವ ಭಾರತ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿ ಕಠಿಣಕರವಾಗಲಿದೆ ಎಂದು ದಕ್ಷಿಣ ಆಫ್ರಿಕಾದ ವೇಗಿ ವರ್ನಾಲ್ ಫಿಲಾಂಡರ್ ಅಭಿಪ್ರಾಯ ಪಟ್ಟಿದ್ದಾರೆ. ಮಧ್ಯದಲ್ಲಿ ಸಮಯವನ್ನು ಕಳೆಯುವ ಕಡೆಗೆ ಹೆಚ್ಚಿನ ಒತ್ತು ನೀಡಬೇಕಾದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.