ದೇಶBJPಯಿಂದ TMC ಸಂಸದರ Whatsapp ಜಗಳದ ಸ್ಕ್ರೀನ್ ಶಾಟ್ ಬಿಡುಗಡೆ: ಬಹುಮುಖ ಪ್ರತಿಭೆಯ ಅಂತರರಾಷ್ಟ್ರೀಯ ಮಹಿಳೆ ಯಾರು?
ಏ.4 ರಂದು ಚುನಾವಣಾ ಆಯೋಗದ ಕೇಂದ್ರ ಕಚೇರಿಗೆ ಮನವಿ ಸಲ್ಲಿಸಲು ತೆರಳಿದ್ದ ಟಿಎಂಸಿ ಸಂಸದರಾದ ಕಲ್ಯಾಣ್ ಬ್ಯಾನರ್ಜಿ ಹಾಗೂ ಕೀರ್ತಿ ಆಜಾದ್ (ಮಾಜಿ ಕ್ರಿಕೆಟಿಗ) ನಡುವೆ ಇಸಿಐ ಕಚೇರಿಯಲ್ಲೇ ವಾಗ್ವಾದ ನಡೆದಿತ್ತು.