ರಾಜ್ಯವಿಶ್ವಸಂಸ್ಥೆಯ ಶೃಂಗಸಭೆಯಲ್ಲಿ ಕೌಶಲ್ಯ ಪ್ರದರ್ಶಿಸಿ ಗಮನ ಸೆಳೆದ ಬೆಂಗಳೂರು ಬಾಲಕಿ ವೆರುಷ್ಕಾ ಪಾಂಡೆ
ಇತ್ತೀಚೆಗೆ ವಿಶ್ವಸಂಸ್ಥೆಯಲ್ಲಿ ನಡೆದ 1-ಮಿಲಿಯನ್ 1-ಬಿಲಿಯನ್ (1M1B) ಶೃಂಗಸಭೆಯಲ್ಲಿ ಬೆಂಗಳೂರಿನ ಹತ್ತನೇ ತರಗತಿ ವಿದ್ಯಾರ್ಥಿನಿ ವೆರುಷ್ಕಾ ಪಾಂಡೆ ಭಾಗವಹಿಸಿ ತನ್ನ ಕೌಶಲ್ಯವನ್ನು ಪ್ರದರ್ಶಿಸಿದ್ದಾಳೆ.