ರಾಜ್ಯಡಿಸೆಂಬರ್ ಒಳಗೆ 400 ಪಶುವೈದ್ಯರ ನೇಮಕ: ಸಚಿವ ಕೆ.ವೆಂಕಟೇಶ್
ಪಶು ಸಂಗೋಪನಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, ಎರಡು ತಿಂಗಳಲ್ಲಿ 200 ಪಶು ವೈದ್ಯಕೀಯ ನಿರೀಕ್ಷಕರು, ವರ್ಷಾಂತ್ಯದ ವೇಳೆಗೆ 400 ಪಶು ವೈದ್ಯರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪಶು ಸಂಗೋಪನಾ ಸಚಿವ ವೆಂಕಟೇಶ್ ಅವರು ಸೋಮವಾರ ಹೇಳಿದರು.