ರಾಜ್ಯಕಾಮರೂಪಿ ಖ್ಯಾತಿಯ ಹಿರಿಯ ಪತ್ರಕರ್ತ ಎಂ.ಎಸ್. ಪ್ರಭಾಕರ್ ವಿಧಿವಶ: ಗಣ್ಯರ ಸಂತಾಪ
ಕನ್ನಡ ಸಾಹಿತ್ಯ ವಲಯದಲ್ಲಿ ಕಾಮರೂಪಿ ಎಂದೇ ಖ್ಯಾತರಾದ ಸಾಹಿತಿ, ಪತ್ರಕರ್ತ ಎಂ.ಎಸ್. ಪ್ರಭಾಕರ್ ಗುರುವಾರ ವಿಧಿವಶರಾದರು. ವಯೋಸಹಜ ಕಾಯಿಲೆ, ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೋಲಾರದ ಕಠಾರಿ ಪಾಳ್ಯದಲ್ಲಿ ಕೊನೆಯುಸಿರೆಳೆದರು. ಅವರಿಗೆ 87 ವರ್ಷ ವಯಸ್ಸಾಗಿತ್ತು.