Veterinarian

ಗರ್ಭದಲ್ಲಿ ಮರಿ ಸಾವಿನ ಬೆನ್ನಲ್ಲೇ ಪಶುವೈದ್ಯೆ ಸಮೀಕ್ಷಾ ಸಾವಿಗೆ ಕಾರಣವಾಗಿದ್ದ ನೀರಾನೆ ಹಂಸಿನಿ ಸಾವು!
ಶಿವಮೊಗ್ಗ ಮೃಗಾಲಯದ ನಿರ್ದೇಶಕ ಅಮರಕ್ಷರ್ ವಿ.ಎಂ. ಅವರು ಹೊರಡಿಸಿರುವ ಪ್ರಕಟಣೆಯಲ್ಲಿ, ಮಂಗಳವಾರ ಮಧ್ಯಾಹ್ನ 3.08ಕ್ಕೆ ಹಂಸಿನಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; ಪಶು ವೈದ್ಯೆ ಸಾವು, ತನಿಖೆಗೆ ಆದೇಶ
ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ (ಜಿಕೆವಿಕೆ) ಪದವಿ ಮುಗಿಸಿದ್ದ ಅವರು ಒಂದೂವರೆ ತಿಂಗಳ ಹಿಂದಷ್ಟೇ ಇಲ್ಲಿನ ಹುಲಿ ಸಿಂಹ ಧಾಮಕ್ಕೆ ತರಬೇತಿಗೆ ನೇಮಕಗೊಂಡಿದ್ದರು.

'ಸದ್ದು! ವಿಚಾರಣೆ ನಡೆಯುತ್ತಿದೆ' ಸಿನಿಮಾ ಮೂಲಕ ಪಶುವೈದ್ಯ ಕಮ್ ನಟ ಮಧುನಂದನ್ ಸ್ಯಾಂಡಲ್ ವುಡ್ ಗೆ ಎಂಟ್ರಿ!
ವೈದ್ಯರು, ಎಂಜಿನೀಯರ್ ಗಳು ನಟರಾಗಿ, ನಿರ್ದೇಶಕರಾಗಿ ಬದಲಾಗಿರುವುದನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಬ್ಬ ಪಶು ವೈದ್ಯ ಮತ್ತು ಪಿಎಚ್ ಡಿ ಪದವೀಧರ ಮಧುನಂದನ್ ನಟನಗೆ ಇಳಿದಿದ್ದಾರೆ.

ಬಿಹಾರ: ಪ್ರಾಣಿ ತಪಾಸಣೆಗೆಂದು ಪಶುವೈದ್ಯನ ಅಪಹರಿಸಿ ಬಲವಂತದಿಂದ ಮದುವೆ ಮಾಡಿದ್ರು!
ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಾಣಿಯ ತಪಾಸಣೆಗೆಂದು ಪಶುವೈದ್ಯರನ್ನು ಕರೆಸಿಕೊಂಡ ಮೂವರು, ವೈದ್ಯರನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿರುವ ಘಟನೆ ಬಿಹಾರದ ಬೇಗುಸರಾಯ್‌ನಲ್ಲಿ ಮಂಗಳವಾರ ನಡೆದಿದೆ.

