ರಾಜ್ಯತುಮಕೂರು: ಕುರಿಗಾಹಿಗೆ ಕೊರೋನಾ, 50ಕ್ಕೂ ಹೆಚ್ಚು ಕುರಿಗಳ ಗಂಟಲು ದ್ರವ ಸಂಗ್ರಹಿಸಿದ ಅಧಿಕಾರಿಗಳು
ತುಮಕೂರು ಜಿಲ್ಲೆಯಲ್ಲಿ ಕುರಿ ಮೇಯಿಸುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತ ಮೇಯಿಸುತ್ತಿದ್ದ 50ಕ್ಕೂ ಹೆಚ್ಚು ಕುರಿ ಹಾಗೂ ಮೇಕೆಗಳನ್ನೂ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ.