ರಾಜ್ಯರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ, ಪಾಕ್ ಪರ ಘೋಷಣೆಗೆ ಕಾಂಗ್ರೆಸ್ ಸರ್ಕಾರದ ಮುಸ್ಲಿಂರ ಓಲೈಕೆಯೇ ಕಾರಣ- ವಿಹೆಚ್ ಪಿ
ಲ್ಲಿನ ಸಂಘನಿಕೇತನದಲ್ಲಿ ಭಾನುವಾರ ಮುಕ್ತಾಯಗೊಂಡ ವಿಹೆಚ್ ಪಿ ಕರ್ನಾಟಕ ದಕ್ಷಿಣ ಪ್ರಾಂತದ ಎರಡು ದಿನಗಳ ಪದಾಧಿಕಾರಿಗಳ ಬೈಠಕ್ ನಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮ ದತ್ತಿ ಕಾಯ್ದೆಗೆ ತಂದಿರುವ ತಿದ್ದುಪಡಿ ಮತ್ತು ಹಿಂದೂ ವಿರೋಧಿ ನೀತಿಗಳನ್ನು ಖಂಡಿಸಿ ಎರಡು ಅಂಶಗಳ ನಿರ್ಣಯವನ್ನು ಅಂಗೀಕರಿಸಿತು.