VHP, Bajrang Dal

ಯೋಗಿಯ ಜನಸಂಖ್ಯಾ ನಿಯಂತ್ರಣ ನೀತಿಯಿಂದ 'ಹಿಂದೂಗಳಿಗೆ ಹಾನಿ': ವಿಹೆಚ್ ಪಿ
ಎರಡಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿರುವವರನ್ನು ಸರ್ಕಾರದ ಯೋಜನೆಯಿಂದ ಹೊರಗಿಟ್ಟು ಉತ್ತರ ಪ್ರದೇಶದ ರಾಜ್ಯ ಕಾನೂನು ಆಯೋಗ ಬಿಡುಗಡೆ ಮಾಡಿದ ಜನಸಂಖ್ಯೆ ನಿಯಂತ್ರಣದ ಕರಡು ಪ್ರಸ್ತಾವನೆಗೆ ವಿಶ್ವ ಹಿಂದೂ ಪರಿಷತ್ ಸೋಮವಾರ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಅಯೋಧ್ಯೆ ರಾಮ ಮಂದಿರಕ್ಕೆ ನಿಧಿ ಸಂಗ್ರಹ: ವಿಹೆಚ್'ಪಿ ಅಭಿಯಾನ ಆರಂಭ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ 2021ರ ಜ.15ರಿಂದ ಫೆ.27ರವರೆಗೆ ವಿಶ್ವ ಹಿಂದೂ ಪರಿಷತ್ (ವಿಹೆಚ್'ಪಿ) ರಾಜ್ಯದಲ್ಲಿ ನಿಧಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದೆ.

ಆಮ್ಲಜನಕ ಸೇವಿಸಿ ವಾಪಸ್ ಆಮ್ಲಜನಕ ಬಿಡುವ ಏಕೈಕ ಪ್ರಾಣಿ ಗೋವು: ಸುಬ್ರಹ್ಮಣ್ಯ ಮಠ ಶ್ರೀ
ಆಮ್ಲಜನಕವನ್ನು ಸೇವಿಸಿ ಮರಳಿ ಆಮ್ಲಜನಕವನ್ನು ಹೊರಗೆ ಬಿಡುವ ಏಕೈಕ ಪ್ರಾಣಿ ಗೋವು. ಇದನ್ನು ವಿಶ್ವ ವಿಜ್ಞಾನವೇ ಒಪ್ಪಿಕೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮಿಗಳು ಹೇಳಿದ್ದಾರೆ.

ವಾಸ್ತುಶಿಲ್ಪಿ ಚಂದ್ರಕಾಂತ್ ಸೋಮಪುರ ವಿನ್ಯಾಸದಂತೆ ರಾಮಮಂದಿರ ನಿರ್ಮಿಸಬೇಕು: ಕೇಂದ್ರ ಸರ್ಕಾರಕ್ಕೆ ವಿಹೆಚ್ ಪಿ ಒತ್ತಾಯ
ಸುಪ್ರೀಂಕೋರ್ಟ್ ತೀರ್ಪಿನಂತೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಕ್ಷಿಪ್ರಗತಿಯಲ್ಲಿ ಮುಂದಾಗಬೇಕು ಹಾಗೂ ಖ್ಯಾತ ವಾಸ್ತುಶಿಲ್ಪಿ ಚಂದ್ರಕಾಂತ್ ಸೋಮಪುರ ಅವರ ವಿನ್ಯಾಸದಂತೆ ದೇವಾಲಯವನ್ನು ನಿರ್ಮಿಸಬೇಕೆಂಬ ಬೇಡಿಕೆಯನ್ನು ವಿಶ್ವ ಹಿಂದೂ ಪರಿಷತ್ ಮುಂದಿಟ್ಟಿದೆ.

2024ರೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ: ವಿಹೆಚ್'ಪಿ
ರಾಮ ಮಂದಿರ ಪರ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದ್ದು, 2024ರೊಳಗೆ ಮಂದಿರ ನಿರ್ಮಾಣ ಮಾಡುವುದಾಗಿ ಹೇಳಿದೆ.

ಅಯೋಧ್ಯೆ ತೀರ್ಪಿಗೆ ದಿನಗಣನೆ: ಮೊದಲ ಬಾರಿ ಶಿಲಾ ಕೆತ್ತನೆ ಕೆಲಸ ಸ್ಥಗಿತಗೊಳಿಸಿದ ವಿಎಚ್ ಪಿ
ರಾಮ ಜನ್ಮಭೂಮಿ - ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ತೀರ್ಪಿಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್(ವಿಎಚ್ ಪಿ) ಇದೇ ಮೊದಲ ಬಾರಿಗೆ ಅಯೋಧ್ಯೆಯಲ್ಲಿ....

ಅಯೋಧ್ಯೆ: ವಿವಾದಿತ ಸ್ಥಳದಲ್ಲಿ ದೀಪ ಹಚ್ಚಲು ವಿಎಚ್ ಪಿ ಗೆ ಅನುಮತಿ ನಕಾರ
ಅಯೋಧ್ಯೆ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ ಬೆನ್ನಲ್ಲೇ, ವಿವಾದಿತ ಸ್ಥಳದಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೀಪ ಹಚ್ಚಲು ಅವಕಾಶ ಕೋರಿದ್ದ ವಿಶ್ವ ಹಿಂದು ಪರಿಷತ್ ಮನವಿಯನ್ನು ಕೂಡ ಜಿಲ್ಲಾಡಳಿತ ತಿರಸ್ಕರಿಸಿದೆ.

ಐಎಸ್ಐನಿಂದ ಬಿಜೆಪಿ, ಬಜರಂಗ ದಳ ಹಣ ಪಡೆಯುತ್ತಿದೆ: ದಿಗ್ವಿಜಯ್ ಸಿಂಗ್
ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆಯಾಗಿರುವ ಐಎಸ್ಐನಿಂದ ಬಿಜೆಪಿ ಹಾಗೂ ಬಜರಂಗ ದಳ ಹಣ ಪಡೆಯುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ರಾಮ ಮಂದಿರಕ್ಕೆ ಕಾನೂನು ತಂದರೆ 2019 ರಲ್ಲಿ ಗೆಲುವು
ಕೇಂದ್ರ ಸರ್ಕಾರ ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ತಂದರೆ 2019 ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಹೆಚ್ ಪಿ ನಾಯಕ ವಿಷ್ಣು ಸದಾಶಿವ ಕೊಕ್ಜೆ ಅಭಿಪ್ರಾಯಪಟ್ಟಿದ್ದಾರೆ.

