VHP, Bajrang Dal

ಶಾಂತಿ ಕದಡಿದರೆ ಭಜರಂಗ ದಳ, ಆರ್‌ಎಸ್‌ಎಸ್ ಗೂ ನಿಷೇಧ; ಬಿಜೆಪಿ ಜಾರಿಗೆ ತಂದಿದ್ದ ಮಸೂದೆಗಳು ವಾಪಸ್: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು.

ಹಿಂದುತ್ವ ಧರ್ಮವಲ್ಲ, ಬಜರಂಗ ದಳ ಗೂಂಡಾಗಳ ಗ್ಯಾಂಗ್: ದಿಗ್ವಿಜಯ್ ಸಿಂಗ್
ಹಿಂದುತ್ವ' ಒಂದು ಧರ್ಮ"ಅಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಸೋಮವಾರ ಪ್ರತಿಪಾದಿಸಿದ್ದಾರೆ.

ಭಜರಂಗದಳ ನಿಷೇಧ: ಕಾಂಗ್ರೆಸ್ ಚುನಾವಣಾ ಭರವಸೆ ಕುರಿತು ಮಲ್ಲಿಕಾರ್ಜುನ ಖರ್ಗೆಗೆ ಪಂಜಾಬ್ ಕೋರ್ಟ್ ಸಮನ್ಸ್ ಜಾರಿ
ಕರ್ನಾಟಕ ಚುನಾವಣೆಯ ಭರವಸೆಯಲ್ಲಿ ಭಜರಂಗದಳ ನಿಷೇಧ ಘೋಷಣೆ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಂಜಾಬ್ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಕರ್ನಾಟಕದಲ್ಲಿ ಬಜರಂಗದಳ ನಿಷೇಧಕ್ಕೆ ಹೆದರುವುದಿಲ್ಲ
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧಿಸುವುದಾಗಿ ಭರವಸೆ ನೀಡಿತ್ತು ಮತ್ತು ಈಗ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರುತ್ತಿದೆ. ಈ ಹಿನ್ನೆಲೆಯಲ್ಲಿ ಬಜರಂಗದಳ ನಿಷೇಧಕ್ಕೆ ಹೆದರುವುದಿಲ್ಲ ಎಂದು ವಿಶ್ವ ಹಿಂದೂ...

ಬಜರಂಗದಳ ಬ್ಯಾನ್: ಕಾಂಗ್ರೆಸ್ ಪ್ರಣಾಳಿಕೆ ಮೂರ್ಖತನಕ್ಕೆ ನಿದರ್ಶನ ಎಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಕಾಂಗ್ರೆಸ್ ಪ್ರಣಾಳಿಕೆಯು ಮೂರ್ಖತನಕ್ಕೆ ನಿದರ್ಶನವಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ.

ರಾಜ್ಯದಲ್ಲಿ ದ್ವೇಷವನ್ನು ಉತ್ತೇಜಿಸುವ ಯಾರಾದರೂ ಕ್ರಮ ಎದುರಿಸಬೇಕಾಗುತ್ತದೆ: ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳದ ಮೇಲೆ ನಿಷೇಧ ಹೇರುವ ಪ್ರಸ್ತಾವನೆಯನ್ನು ಉಲ್ಲೇಖಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದ್ವೇಷವನ್ನು ಉತ್ತೇಜಿಸುವವರ ವಿರುದ್ಧ ಕಾನೂನಿನ ಪ್ರಕಾರ ನಿರ್ಣಾಯಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಸ್ಪಷ್ಟಪಡಿಸಿದೆ ಎಂದರು.

ಬಜರಂಗದಳ ಒಂದು ಮತೀಯ ಸಂಘಟನೆ ಎಂದು ಬಿಜೆಪಿಯೇ ಗುರುತಿಸಿದೆ: ಜೈರಾಮ್ ರಮೇಶ್
‘ಗೋವಾದಲ್ಲಿ ಶ್ರೀರಾಮಸೇನೆಯನ್ನು ನಿಷೇಧಿಸಿದ ಬಿಜೆಪಿಗೆ ಬಜರಂಗದಳವನ್ನು ನಿಷೇಧಿಸುವ ಕಾಂಗ್ರೆಸ್ ನಿರ್ಧಾರದ ಬಗ್ಗೆ ಮಾತನಾಡುವ ಹಕ್ಕಿಲ್ಲ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಶನಿವಾರ...

ಕರ್ನಾಟಕ ವಿಧಾನಸಭೆ ಚುನಾವಣೆ: ಭಜರಂಗ ದಳ ನಿಷೇಧ ಕುರಿತಾಗಿ ಹಿನ್ನಡೆ; ಡ್ಯಾಮೇಜ್ ಕಂಟ್ರೋಲ್‌ಗೆ ಕಾಂಗ್ರೆಸ್ ಸಮೀಕ್ಷೆ
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಎಐಸಿಸಿ ಸಂವಹನ ಮುಖ್ಯಸ್ಥ ಪವನ್ ಖೇರಾ, 'ಪರಿಣಾಮವನ್ನು ನಿರ್ಣಯಿಸಲು ಆಂತರಿಕ ಸಮೀಕ್ಷೆ ಪ್ರಗತಿಯಲ್ಲಿದೆ ಮತ್ತು ವರದಿಗಾಗಿ ಕಾಯಲಾಗುತ್ತಿದೆ ಎಂದರು.

ಪಿಎಫ್‌ಐ ಜತೆ ಲಿಂಕ್: ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಬಜರಂಗದಳ ಪ್ರತಿಭಟನೆ
ಬಜರಂಗದಳವನ್ನು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಗೆ ಹೋಲಿಸಿರುವ ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ವಿರೋಧಿಸಿ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಬಜರಂಗದಳ...

