VHP, Bajrang Dal

ಜನವರಿ 17 ರಿಂದ ಬಜರಂಗ ದಳ 2 ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆ
ಬಜರಂಗ ದಳವು ಭಯೋತ್ಪಾದನೆಯನ್ನು ಸೃಷ್ಟಿಸಲು ಹಿಂದೂಗಳನ್ನು ಗುರಿಯಾಗಿಸುವ ಮೂಲಭೂತವಾದಿಗಳ ವಿರುದ್ಧ ಜನವರಿ 17 ರಿಂದ ಎರಡು ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ನಡೆಸಲಿದೆ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸೋಮವಾರ ಪ್ರಕಟಿಸಿದೆ.

ಮಂಗಳೂರು: ನೇತ್ರಾವತಿ ನದಿಯಲ್ಲಿ ಬಜರಂಗ ದಳದ ಕಾರ್ಯಕರ್ತ ಶವವಾಗಿ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯಲ್ಲಿ ಗುರುವಾರ ಬಜರಂಗ ದಳದ ಕಾರ್ಯಕರ್ತನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಜರಂಗದಳದ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ ಪ್ರಕರಣ: ಮೂವರು ಪೊಲೀಸರ ವಶಕ್ಕೆ
ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

'ಪಠಾಣ್'ಗೆ ಹತ್ತಾರು ವಿಘ್ನ: ಗುಜರಾತ್ ನಲ್ಲಿ ಬಜರಂಗ ದಳ, ವಿಹೆಚ್ ಪಿ ಕಾರ್ಯಕರ್ತರ ಪ್ರತಿಭಟನೆ, ಶಾರೂಕ್ ಪೋಸ್ಟರ್ ಹರಿದು ಹಾಕಿ ಆಕ್ರೋಶ
ಶಾರೂಕ್ ಖಾನ್-ದೀಪಿಕಾ ಪಡುಕೋಣೆ ಅಭಿನಯದ ಈ ತಿಂಗಳಾಂತ್ಯಕ್ಕೆ ಬಿಡುಗಡೆಗೆ ಸಿದ್ದವಾಗಿರುವ 'ಪಠಾಣ್' ಚಿತ್ರಕ್ಕೆ ಮತ್ತೆ ವಿಘ್ನ ಎದುರಾಗಿದೆ. ಬೇಷರಂ ರಂಗ್ ಹಾಡಿನ ಬಿಡುಗಡೆಯಿಂದ ಆರಂಭವಾದ ವಿವಾದದ ಕಿಚ್ಚು ಇನ್ನೂ ತಣ್ಣಗಾಗಿಲ್ಲ, ದಿನಗಳೆದಂತೆ ಹೆಚ್ಚಾಗುತ್ತಿದೆ.

ಮಂಗಳೂರು: ಲವ್ ಜಿಹಾದ್ ತಡೆಗೆ ಸಹಾಯವಾಣಿ ಆರಂಭಿಸಿದ ಭಜರಂಗದಳ, ವಿಶ್ವಹಿಂದೂ ಪರಿಷತ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 'ಲವ್ ಜಿಹಾದ್' ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಹಿಂದೂಪರ ಸಂಘಟನೆಗಳು ಸಹಾಯವಾಣಿ ತೆರೆದಿವೆ.

ಸಾಂತಾಕ್ಲಾಸ್ ವೇಷ ಧರಿಸುವಂತೆ ಹಿಂದೂ ಮಕ್ಕಳನ್ನು ಕೇಳಬೇಡಿ: ವಿಎಚ್‌ಪಿ
ಕ್ರಿಸ್ ಮಸ್ ಹಿನ್ನೆಲೆಯಲ್ಲಿ ಸಾಂತಾಕ್ಲಾಸ್ ವೇಷ ಧರಿಸುವಂತೆ ಮತ್ತು ಅವರ ಪೋಷಕರ ಅನುಮತಿಯಿಲ್ಲದೆ ಕ್ರಿಸ್ಮಸ್ ಟ್ರೀ ತರುವಂತೆ ಸನಾತನ ಹಿಂದೂ ವಿದ್ಯಾರ್ಥಿಗಳನ್ನು ಕೇಳಬೇಡಿ ಎಂದು ವಿಶ್ವ ಹಿಂದೂ ಪರಿಷತ್ ಮಧ್ಯಪ್ರದೇಶದ ಶಾಲೆಗಳಿಗೆ ಕೇಳಿಕೊಂಡಿದೆ

ಶಾರುಖ್ ಖಾನ್ ಚಿತ್ರೀಕರಣ ನಡೆಸಿದ ಸ್ಥಳ 'ಶುದ್ಧೀಕರಿಸಲು' ಮುಂದಾದ ವಿಎಚ್‌ಪಿ, ಬಜರಂಗದಳ!
ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ 'ಪಠಾಣ್' ಚಿತ್ರದ ವಿರುದ್ಧದ ಪ್ರತಿಭಟನೆಯ ಬಿಸಿ ಈಗ ಅವರ ಮುಂಬರುವ ಚಿತ್ರ 'ರಿಟರ್ನ್ ಟಿಕೆಟ್' ಚಿತ್ರೀಕರಣಕ್ಕೂ ತಟ್ಟಿದೆ.

ಡಿಸೆಂಬರ್ 21ರಿಂದ ಧರ್ಮ ರಕ್ಷಾ ಅಭಿಯಾನ: ವಿಹೆಚ್ ಪಿಯಿಂದ 'ಲವ್ ಜಿಹಾದ್' ಆರೋಪದ ಸುಮಾರು 400 ಕೇಸ್ ಗಳ ಪಟ್ಟಿ ಬಿಡುಗಡೆ
ಕಳೆದ ಕೆಲವು ವರ್ಷಗಳಲ್ಲಿ 420ಕ್ಕೂ ಹೆಚ್ಚು 'ಲವ್ ಜಿಹಾದ್' ಪ್ರಕರಣಗಳು ವರದಿಯಾಗಿರುವುದಾಗಿ ವಿಶ್ವ ಹಿಂದೂ ಪರಿಷತ್ ಜಂಟಿ ರಾಷ್ಟ್ರೀಯ ಕಾರ್ಯದರ್ಶಿ ಡಾ. ಸುರೇಂದ್ರ ಜೈನ್ ಆರೋಪಿಸಿದ್ದಾರೆ.

ನರೇಂದ್ರ ಮೋದಿ ಕೂಡ ಸ್ವಯಂಸೇವಕ, ಆದರೆ ಸ್ವತಂತ್ರವಾಗಿ ಕೆಲಸ ಮಾಡುತ್ತಾರೆ: ಆರ್‌ಎಸ್‌ಎಸ್
ಪ್ರಧಾನಿ ನರೇಂದ್ರ ಮೋದಿ ಅವರು ಸಂಘ ಸ್ವಯಂಸೇವಕ ಮತ್ತು ಪ್ರಚಾರಕ (ಸ್ವಯಂಸೇವಕ) ಆಗಿದ್ದರೂ, ಸ್ವಯಂಸೇವಕರು ನಡೆಸುತ್ತಿರುವ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನಂತಹ ಸಂಘಟನೆಗಳನ್ನು ಆರ್‌ಎಸ್‌ಎಸ್ ನೇರವಾಗಿ ಅಥವಾ ರಿಮೋಟ್‌ನಿಂದ ನಿಯಂತ್ರಿಸುವುದಿಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಶನಿವಾರ ಹೇಳಿದ್ದಾರೆ.

