ರಾಜ್ಯಪ್ರಚೋದನಕಾರಿ ಭಾಷಣ ಆರೋಪ: ವಿಎಚ್ಪಿ ಮುಖಂಡರು, ಬಿಜೆಪಿ ಮಹಿಳಾ ನಾಯಕಿ ವಿರುದ್ಧ ಪ್ರಕರಣ ದಾಖಲು
ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಪ್ರಕರಣವನ್ನು ಎಸ್ಐಟಿ ತನಿಖೆಗೆ ಆಗ್ರಹಿಸಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ವಿಶ್ವ ಹಿಂದೂ ಪರಿಷತ್ ನ ಇಬ್ಬರು ಮುಖಂಡರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.