ರಾಜ್ಯಮತಾಂತರ ನಿಷೇಧ ಕಾಯ್ದೆ ವಾಪಸ್: ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ವಿಹೆಚ್ ಪಿ ಪ್ರತಿಭಟನೆ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಖಂಡಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಬೆಂಗಳೂರಿನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.