VHP

ಹರಿಯಾಣ: ಆಗಸ್ಟ್ 28ರಂದು ವಿಎಚ್‌ಪಿಯಿಂದ ಯಾತ್ರೆ; ನುಹ್‌ನಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ
ವಿಶ್ವ ಹಿಂದೂ ಪರಿಷತ್ ಆಗಸ್ಟ್ 28ರಂದು ತಮ್ಮ ಬ್ರಿಜ್ ಮಂಡಲ್ ಜಲ ಅಭಿಷೇಕ್ ಯಾತ್ರೆಯನ್ನು ಮುಂದುವರಿಸುವುದಾಗಿ ಹೇಳಿದ ನಂತರ ಹರಿಯಾಣದ ನುಹ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ ಎಸ್ಎಂಎಸ್ ಸೇವೆಗಳನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.

ವಿಎಚ್‌ಪಿ-ಭಜರಂಗ ದಳ ಪ್ರತಿಭಟನಾ ಮೆರವಣಿಗೆಗೆ 'ಸುಪ್ರೀಂ' ಸಮ್ಮತಿ; ಶಾಂತಿ ಕಾಪಾಡುವಂತೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ಸೂಚನೆ
ನುಹ್ ಹಿಂಸಾಚಾರದ ವಿರುದ್ಧ ದೆಹಲಿ-ಎನ್‌ಸಿಆರ್‌ನಾದ್ಯಂತ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಲು ವಿಎಚ್‌ಪಿ ಮತ್ತು ಬಜರಂಗದಳಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದರೆ, ಈ ವೇಳೆ ಯಾವುದೇ ದ್ವೇಷ ಭಾಷಣ ಅಥವಾ ಯಾವುದೇ ರೀತಿಯಲ್ಲಿ ಹಿಂಸಾಚಾರ ನಡೆಯದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಹರ್ಯಾಣ: ವಿಎಚ್ ಪಿ ಮೆರವಣಿಗೆ ವೇಳೆ ಘರ್ಷಣೆ, ಸಾವಿನ ಸಂಖ್ಯೆ 4ಕ್ಕೆ ಏರಿಕೆ, 30ಕ್ಕೂ ಅಧಿಕ ಮಂದಿಗೆ ಗಾಯ
ಮಣಿಪುರ ಹಿಂಸಾಚಾರ ಪ್ರಕರಣ ಇನ್ನೂ ಹಸಿರಾಗಿರುವಂತೆಯೇ ಇತ್ತ ದೆಹಲಿಗೆ ಕೂಗಳತೆ ದೂರದಲ್ಲಿರುವ ಹರ್ಯಾಣದಲ್ಲೂ ಕೋಮು ಹಿಂಸಾಚಾರದ ಸುದ್ದಿ ಕೇಳಿಬಂದಿದ್ದು, 4 ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಜೈನ ಮುನಿ ಹತ್ಯೆಗೆ ತೀವ್ರ ಖಂಡನೆ, ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗಳೇ ಕಾರಣ: ವಿಎಚ್‌ಪಿ ಆರೋಪ
ಜೈನಮುನಿ ಕಾಮಕುಮಾರನಂದಿ ಮಹಾರಾಜ ಅವರ ಭೀಕರ ಹತ್ಯೆ ಪ್ರಕರಣವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಭಾನುವಾರ ತೀವ್ರವಾಗಿ ಖಂಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಬೆಂಗಳೂರು: ಮತಾಂತರ ನಿಷೇಧ ಕಾನೂನು ಹಿಂಪಡೆದಿರುವುದನ್ನು ವಿರೋಧಿಸಿ ವಿಎಚ್‌ಪಿ ಪ್ರತಿಭಟನೆ
ಹಿಂದಿನ ಬಿಜೆಪಿ ಆಡಳಿತದಲ್ಲಿ ಜಾರಿಗೆ ತಂದ ಮತಾಂತರ ನಿಷೇಧ ಕಾನೂನನ್ನು ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಲಿದೆ.

ಮದರಸಾಗಳು ಲವ್ ಜಿಹಾದ್‌ನ ಕೇಂದ್ರವಾಗಿದ್ದು ಅವುಗಳನ್ನು ಮುಚ್ಚಿದರೆ ಶಾಂತಿ ನೆಲೆಸುತ್ತದೆ: ಸಾಧ್ವಿ ಪ್ರಾಚಿ
ಮಸೀದಿ, ಮದರಸಾಗಳು ಲವ್ ಜಿಹಾದ್ ನ ಕೇಂದ್ರಗಳಾಗಿದ್ದು ಅವುಗಳನ್ನು ಮುಚ್ಚುವುದರಿಂದ ಶಾಂತಿ ನೆಲೆಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ ಹೇಳಿದ್ದಾರೆ.

ಮಡಿಕೇರಿ: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ, ಪ್ರಾಣಾಪಾಯದಿಂದ ಪಾರು
ವಿಶ್ವ ಹಿಂದೂ ಪರಿಷತ್‌ನ ಕೊಡಗು ಜಿಲ್ಲಾಧ್ಯಕ್ಷರ ಕಾರಿನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಆಜಾನ್ ವಿವಾದ: ಡಿಸಿ ಕಚೇರಿಗೆ ಬಜರಂಗದಳ, ವಿಎಚ್‌ಪಿ ಕಾರ್ಯಕರ್ತರಿಂದ ಗೋಮೂತ್ರ ಸಿಂಪಡಣೆ
ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದ ಸ್ಥಳವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಕಾರ್ಯಕರ್ತರು ಸೋಮವಾರ ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದರು.

'ಪಠಾಣ್'ಗೆ ಹತ್ತಾರು ವಿಘ್ನ: ಗುಜರಾತ್ ನಲ್ಲಿ ಬಜರಂಗ ದಳ, ವಿಹೆಚ್ ಪಿ ಕಾರ್ಯಕರ್ತರ ಪ್ರತಿಭಟನೆ, ಶಾರೂಕ್ ಪೋಸ್ಟರ್ ಹರಿದು ಹಾಕಿ ಆಕ್ರೋಶ
ಶಾರೂಕ್ ಖಾನ್-ದೀಪಿಕಾ ಪಡುಕೋಣೆ ಅಭಿನಯದ ಈ ತಿಂಗಳಾಂತ್ಯಕ್ಕೆ ಬಿಡುಗಡೆಗೆ ಸಿದ್ದವಾಗಿರುವ 'ಪಠಾಣ್' ಚಿತ್ರಕ್ಕೆ ಮತ್ತೆ ವಿಘ್ನ ಎದುರಾಗಿದೆ. ಬೇಷರಂ ರಂಗ್ ಹಾಡಿನ ಬಿಡುಗಡೆಯಿಂದ ಆರಂಭವಾದ ವಿವಾದದ ಕಿಚ್ಚು ಇನ್ನೂ ತಣ್ಣಗಾಗಿಲ್ಲ, ದಿನಗಳೆದಂತೆ ಹೆಚ್ಚಾಗುತ್ತಿದೆ.

