VHP

ಆರೆಸ್ಸೆಸ್ ಅನ್ನು ತಾಲಿಬಾನ್ ಜೊತೆ ಹೋಲಿಸುವುದು ಹಿಂದೂ ಸಂಸ್ಕೃತಿ ಅವಮಾನಿಸಿದಂತೆ: ಜಾವೆದ್ ಅಖ್ತರ್ ವಿರುದ್ಧ ಶಿವಸೇನಾ ಆಕ್ರೋಶ
ದೇಶ

ಆರೆಸ್ಸೆಸ್ ಅನ್ನು ತಾಲಿಬಾನ್ ಜೊತೆ ಹೋಲಿಸುವುದು ಹಿಂದೂ ಸಂಸ್ಕೃತಿ ಅವಮಾನಿಸಿದಂತೆ: ಜಾವೆದ್ ಅಖ್ತರ್ ವಿರುದ್ಧ ಶಿವಸೇನಾ ಆಕ್ರೋಶ

ತಾಲಿಬಾನ್ ಮನೋಧರ್ಮ ಅತ್ಯಂತ ಅಪಾಯಕಾರಿಯಾದದ್ದು ಹಾಗೆಯೇ ಆರೆಸ್ಸೆಸ್, ವಿಎಚ್ ಪಿ ಮತ್ತು ಭಜರಂಗದಳ ಎಂದು ಜಾವೆದ್ ಅಖ್ತರ್ ಹೇಳಿಕೆ ನೀಡಿದ್ದರು.

ಮಂಗಳೂರು: ವಿಶ್ವ ಹಿಂದೂ ಪರಿಷದ್ ಮುಖಂಡರ ಮೀನು ಮಾರಾಟ ಮಳಿಗೆಗೆ ದುಷ್ಕರ್ಮಿಗಳಿಂದ ಬೆಂಕಿ
ರಾಜ್ಯ

ಮಂಗಳೂರು: ವಿಶ್ವ ಹಿಂದೂ ಪರಿಷದ್ ಮುಖಂಡರ ಮೀನು ಮಾರಾಟ ಮಳಿಗೆಗೆ ದುಷ್ಕರ್ಮಿಗಳಿಂದ ಬೆಂಕಿ

ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕೋಮು ಸೌಹಾರ್ದತೆ ಕದಡುವ ಸಲುವಾಗಿ ದುಷ್ಕರ್ಮಿಗಳು ಬೆಂಕಿ ಹಚ್ಚಿರಬಹುದು ಎಂದು ಶಂಕಿಸಿದ್ದಾರೆ.

ಮಂಗಳೂರು: ಮಾಜಿ ಶಾಸಕರ ಪುತ್ರನ ಮನೆಗೆ ಮುತ್ತಿಗೆ ಯತ್ನ; ವಿಎಚ್ ಪಿ, ಭಜರಂಗದಳದ ಕಾರ್ಯಕರ್ತರ ಬಂಧನ
ರಾಜ್ಯ

ಮಂಗಳೂರು: ಮಾಜಿ ಶಾಸಕರ ಪುತ್ರನ ಮನೆಗೆ ಮುತ್ತಿಗೆ ಯತ್ನ; ವಿಎಚ್ ಪಿ, ಭಜರಂಗದಳದ ಕಾರ್ಯಕರ್ತರ ಬಂಧನ

ಮಾಜಿ ಶಾಸಕ ಇದಿನಬ್ಬ ಅವರ ಮಗನ ಮನೆಗೆ ವಿಶ್ವ ಹಿಂದು ಪರಿಷತ್ ಹಾಗು ಭಜರಂಗದಳದ ಮುಖಂಡರು ಮುತ್ತಿಗೆ ಹಾಕಲು ಯತ್ನಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ.

ರವೀಂದ್ರ ನಾರಾಯಿಣ್ ವಿಹೆಚ್ ಪಿಯ ನೂತನ ಅಧ್ಯಕ್ಷರಾಗಿ ಆಯ್ಕೆ
ದೇಶ

ರವೀಂದ್ರ ನಾರಾಯಿಣ್ ವಿಹೆಚ್ ಪಿಯ ನೂತನ ಅಧ್ಯಕ್ಷರಾಗಿ ಆಯ್ಕೆ

ಖ್ಯಾತ ಮೂಳೆ ಶಸ್ತ್ರಚಿಕಿತ್ಸ ತಜ್ಞ ರವೀಂದ್ರ ನಾರಾಯಿಣ್ ಸಿಂಗ್ ಅವರು ಜು.17 ರಂದು ವಿಶ್ವಹಿಂದು ಪರಿಷತ್ ನ ನೂತನ ರಾಷ್ಟ್ರಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಯೋಗಿಯ ಜನಸಂಖ್ಯಾ ನಿಯಂತ್ರಣ ನೀತಿಯಿಂದ 'ಹಿಂದೂಗಳಿಗೆ ಹಾನಿ': ವಿಹೆಚ್ ಪಿ
ದೇಶ

ಯೋಗಿಯ ಜನಸಂಖ್ಯಾ ನಿಯಂತ್ರಣ ನೀತಿಯಿಂದ 'ಹಿಂದೂಗಳಿಗೆ ಹಾನಿ': ವಿಹೆಚ್ ಪಿ

ಎರಡಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿರುವವರನ್ನು ಸರ್ಕಾರದ ಯೋಜನೆಯಿಂದ ಹೊರಗಿಟ್ಟು ಉತ್ತರ ಪ್ರದೇಶದ ರಾಜ್ಯ ಕಾನೂನು ಆಯೋಗ ಬಿಡುಗಡೆ ಮಾಡಿದ ಜನಸಂಖ್ಯೆ ನಿಯಂತ್ರಣದ ಕರಡು ಪ್ರಸ್ತಾವನೆಗೆ ವಿಶ್ವ ಹಿಂದೂ ಪರಿಷತ್ ಸೋಮವಾರ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಅಯೋಧ್ಯೆ ರಾಮ ಮಂದಿರಕ್ಕೆ ನಿಧಿ ಸಂಗ್ರಹ: ವಿಹೆಚ್'ಪಿ ಅಭಿಯಾನ ಆರಂಭ 
ರಾಜ್ಯ

ಅಯೋಧ್ಯೆ ರಾಮ ಮಂದಿರಕ್ಕೆ ನಿಧಿ ಸಂಗ್ರಹ: ವಿಹೆಚ್'ಪಿ ಅಭಿಯಾನ ಆರಂಭ 

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ 2021ರ ಜ.15ರಿಂದ ಫೆ.27ರವರೆಗೆ ವಿಶ್ವ ಹಿಂದೂ ಪರಿಷತ್ (ವಿಹೆಚ್'ಪಿ) ರಾಜ್ಯದಲ್ಲಿ ನಿಧಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದೆ. 

ಆಮ್ಲಜನಕ ಸೇವಿಸಿ ವಾಪಸ್ ಆಮ್ಲಜನಕ ಬಿಡುವ ಏಕೈಕ ಪ್ರಾಣಿ ಗೋವು: ಸುಬ್ರಹ್ಮಣ್ಯ ಮಠ ಶ್ರೀ
ರಾಜ್ಯ

ಆಮ್ಲಜನಕ ಸೇವಿಸಿ ವಾಪಸ್ ಆಮ್ಲಜನಕ ಬಿಡುವ ಏಕೈಕ ಪ್ರಾಣಿ ಗೋವು: ಸುಬ್ರಹ್ಮಣ್ಯ ಮಠ ಶ್ರೀ

ಆಮ್ಲಜನಕವನ್ನು ಸೇವಿಸಿ ಮರಳಿ ಆಮ್ಲಜನಕವನ್ನು ಹೊರಗೆ ಬಿಡುವ ಏಕೈಕ ಪ್ರಾಣಿ ಗೋವು. ಇದನ್ನು ವಿಶ್ವ ವಿಜ್ಞಾನವೇ ಒಪ್ಪಿಕೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮಿಗಳು ಹೇಳಿದ್ದಾರೆ. 

ವಾಸ್ತುಶಿಲ್ಪಿ ಚಂದ್ರಕಾಂತ್ ಸೋಮಪುರ ವಿನ್ಯಾಸದಂತೆ ರಾಮಮಂದಿರ ನಿರ್ಮಿಸಬೇಕು: ಕೇಂದ್ರ ಸರ್ಕಾರಕ್ಕೆ ವಿಹೆಚ್ ಪಿ ಒತ್ತಾಯ
ದೇಶ

ವಾಸ್ತುಶಿಲ್ಪಿ ಚಂದ್ರಕಾಂತ್ ಸೋಮಪುರ ವಿನ್ಯಾಸದಂತೆ ರಾಮಮಂದಿರ ನಿರ್ಮಿಸಬೇಕು: ಕೇಂದ್ರ ಸರ್ಕಾರಕ್ಕೆ ವಿಹೆಚ್ ಪಿ ಒತ್ತಾಯ

ಸುಪ್ರೀಂಕೋರ್ಟ್ ತೀರ್ಪಿನಂತೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ  ಕೇಂದ್ರ ಸರ್ಕಾರ ಕ್ಷಿಪ್ರಗತಿಯಲ್ಲಿ ಮುಂದಾಗಬೇಕು ಹಾಗೂ  ಖ್ಯಾತ ವಾಸ್ತುಶಿಲ್ಪಿ ಚಂದ್ರಕಾಂತ್ ಸೋಮಪುರ ಅವರ ವಿನ್ಯಾಸದಂತೆ ದೇವಾಲಯವನ್ನು ನಿರ್ಮಿಸಬೇಕೆಂಬ ಬೇಡಿಕೆಯನ್ನು ವಿಶ್ವ ಹಿಂದೂ ಪರಿಷತ್ ಮುಂದಿಟ್ಟಿದೆ.

2024ರೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ: ವಿಹೆಚ್'ಪಿ
ದೇಶ

2024ರೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ: ವಿಹೆಚ್'ಪಿ

ರಾಮ ಮಂದಿರ ಪರ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದ್ದು, 2024ರೊಳಗೆ ಮಂದಿರ ನಿರ್ಮಾಣ ಮಾಡುವುದಾಗಿ ಹೇಳಿದೆ.