VHP

ಅಯೋಧ್ಯೆ ತೀರ್ಪಿಗೆ ದಿನಗಣನೆ: ಮೊದಲ ಬಾರಿ ಶಿಲಾ ಕೆತ್ತನೆ ಕೆಲಸ ಸ್ಥಗಿತಗೊಳಿಸಿದ ವಿಎಚ್ ಪಿ
ರಾಮ ಜನ್ಮಭೂಮಿ - ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ತೀರ್ಪಿಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್(ವಿಎಚ್ ಪಿ) ಇದೇ ಮೊದಲ ಬಾರಿಗೆ ಅಯೋಧ್ಯೆಯಲ್ಲಿ....

ಅಯೋಧ್ಯೆ: ವಿವಾದಿತ ಸ್ಥಳದಲ್ಲಿ ದೀಪ ಹಚ್ಚಲು ವಿಎಚ್ ಪಿ ಗೆ ಅನುಮತಿ ನಕಾರ
ಅಯೋಧ್ಯೆ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ ಬೆನ್ನಲ್ಲೇ, ವಿವಾದಿತ ಸ್ಥಳದಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೀಪ ಹಚ್ಚಲು ಅವಕಾಶ ಕೋರಿದ್ದ ವಿಶ್ವ ಹಿಂದು ಪರಿಷತ್ ಮನವಿಯನ್ನು ಕೂಡ ಜಿಲ್ಲಾಡಳಿತ ತಿರಸ್ಕರಿಸಿದೆ.

ಕೇಂದ್ರ ಸರ್ಕಾರ ರಾಮ ಮಂದಿರಕ್ಕೆ ಕಾನೂನು ತಂದರೆ 2019 ರಲ್ಲಿ ಗೆಲುವು
ಕೇಂದ್ರ ಸರ್ಕಾರ ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ತಂದರೆ 2019 ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಹೆಚ್ ಪಿ ನಾಯಕ ವಿಷ್ಣು ಸದಾಶಿವ ಕೊಕ್ಜೆ ಅಭಿಪ್ರಾಯಪಟ್ಟಿದ್ದಾರೆ.

ಹಿಂದೂಗಳು ರಾಮ ಮಂದಿರ ಕುರಿತು ನ್ಯಾಯಾಲಯದ ತೀರ್ಪಿಗೆ ಶಾಶ್ವತವಾಗಿ ಕಾಯಲಾಗದು: ವಿಹೆಚ್ಪಿ
ಅಯೋಧ್ಯೆ ರಾಮ ಮಂದಿರ ವಿವಾದ ಕುರಿತು ನ್ಯಾಯಾಲಯದ ಆದೇಶಕ್ಕಾಗಿ ಹಿಂದೂಗಳು ಶಾಶ್ವತವಾಗಿ ಕಾಯಲು ಸಾಧ್ಯವಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಬುಧವಾರ ಹೇಳಿದೆ...

ರಾಮ ಮಂದಿರಕ್ಕೆ ಸುಗ್ರೀವಾಜ್ಞೆ ಹೊರಡಿಸಿ, ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ: ಪೇಜಾವರ ಶ್ರೀ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದಕ್ಕೆ ಸುಗ್ರೀವಾಜ್ಞೆ ಹೊರಡಿಸಿ, ಇಲ್ಲದಿದ್ದರೆ, ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆಂದು ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳು ಭಾನುವಾರ ಹೇಳಿದ್ದಾರೆ...

ಸುಪ್ರೀಂ ಕೋರ್ಟ್ ಗೆ ರಾಮ ಮಂದಿರ ಆದ್ಯತೆ ಅಲ್ಲದಿದ್ದರೆ ಸರ್ಕಾರ ಕಾನೂನು ಜಾರಿಗೊಳಿಸಲಿ: ಭಾಗ್ವತ್ ಆಗ್ರಹ
ದೇಶದ ವಿವಿಧ ಭಾಗಗಳಲ್ಲಿ ನ.25 ರಂದು ರಾಮ ಮಂದಿರಕ್ಕಾಗಿ ಜನಾಗ್ರಹ ಸಭೆ ನಡೆದಿದ್ದು, ರಾಮ ಮಂದಿರ ನಿರ್ಮಾಣ ಸುಪ್ರೀಂ ಕೋರ್ಟ್ ಗೆ ಆದ್ಯತೆಯಾಗದಿದ್ದರೆ ಸರ್ಕಾರ ಕಾನೂನು ಜಾರಿಗೊಳಿಸಬೇಕೆಂದು ಮೋಹನ್

ಅಯೋಧ್ಯೆ ಧರ್ಮ ಸಭಾ ಅಂತ್ಯ: ರಾಮ ಮಂದಿರದ ಬಗ್ಗೆ ಯಾರು ಏನೇನು ಹೇಳಿದರು, ಇಲ್ಲಿದೆ ಮಾಹಿತಿ
ಅಯೋಧ್ಯೆಯಲ್ಲಿ ನ.25 ರಂದು ನಡೆದ ಧರ್ಮಸಭಾ ಕಾರ್ಯಕ್ರಮ ಅಂತ್ಯಗೊಂಡಿದ್ದು, ರಾಮ ಮಂದಿರ ನಿರ್ಮಾಣಕ್ಕಾಗಿ ಬೇಡಿಕೆಯನ್ನು ಮುಂದುವರೆಸಲು ವಿಶ್ವಹಿಂದೂ ಪರಿಷತ್ ನಿರ್ಧರಿಸಿದೆ.

ಮೊದಲು ಮಂದಿರ, ನಂತರ ಸರ್ಕಾರ: ಅಯೋಧ್ಯೆಯತ್ತ ಠಾಕ್ರೆ, 'ಧರ್ಮಸಭೆ'ಯಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ
ರಾಮಮಂದಿರ ನಿರ್ಮಾಣ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಸಲುವಾಗಿ ವಿಶ್ವ ಹಿಂದೂ ಪರಿಷತ್, ಆರ್'ಎಸ್ಎಸ್, ಶಿವಸೇನೆ ಭಾನುವಾರ ಶ್ರೀರಾಮಚಂದ್ರನ ಜನ್ಮಸ್ಥಳ...

ಶಬರಿಮಲೆ ರಕ್ಷಣೆಗೆ ಅಯೋಧ್ಯೆ ರೀತಿ ಪ್ರತಿಭಟನೆ ನಡೆಸುತ್ತೇವೆ: ವಿಹೆಚ್'ಪಿ
ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲ ರಕ್ಷಣೆ ಮಾಡಲು ಅಯೋಧ್ಯೆ ರೀತಿಯಲ್ಲಿಯೇ ಪ್ರತಿಭಟನೆ ನಡೆಸುತ್ತೇವೆಂದು ವಿಶ್ವ ಹಿಂದೂ ಪರಿಷತ್ ಮಂಗಳವಾರ ಹೇಳಿದೆ...

