ಕ್ರಿಕೆಟ್ವಿರಾಟ್ ನಾಯಕತ್ವದಲ್ಲಿ ಭಾರತ ಸೋಲಿಸುವುದು ಕಷ್ಟ: 7 ವರ್ಷಗಳಲ್ಲಿ ಕೇವಲ 2 ಸೋಲು, 23 ಪಂದ್ಯಗಳಲ್ಲಿ ಗೆಲುವು!
ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಕಂಡಿದೆ. ಎರಡನೇ ಟೆಸ್ಟ್ ಪಂದ್ಯ ನಾಳೆ ಅಂದರೆ ಡಿಸೆಂಬರ್ 3 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆರಂಭವಾಗಲಿದೆ.