Vibhuthipura Lake

ಅಧಿಕಾರಿಗಳ ಸೂಚನೆ ಬಳಿಕವೂ ವಿಭೂತಿಪುರ ಕೆರೆ ಪ್ರದೇಶದಲ್ಲಿ ಮುಂದುವರೆದ ಅಕ್ರಮ ನಿರ್ಮಾಣ ಕಾರ್ಯ!
ಒತ್ತುವರಿ ತೆರವಿಗೆ ಬಿಬಿಎಂಪಿ ಆದೇಶ ಹೊರಡಿಸಿದ ಬಳಿಕವೂ ವಿಭೂತಿಪುರ ಕೆರೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣವಾಗಿದೆ ಮುಂದುವರೆದಿದೆ.

ಬೆಂಗಳೂರು: ವಿಭೂತಿಪುರ ಕೆರೆ ಅಭಿವೃದ್ಧಿ ಕಾಮಗಾರಿಗೆ ಸಿಎಂ ಬೊಮ್ಮಾಯಿ ಚಾಲನೆ
ಹಲವು ವರ್ಷಗಳ ಕಾಯುವಿಕೆ ಬಳಿಕ ನಗರದ ವಿಭೂತಿಪುರ ಕೆರೆ ಅಭಿವೃದ್ಧಿ ಕಾಣುತ್ತಿದೆ. ರೂ.1 ಕೋಟಿ ವೆಚ್ಚದಲ್ಲಿ ಕೆರೆ ಬದಿಯಿರುವ ಪ್ರದೇಶಗಳನ್ನು ಉದ್ಯಾನವನಗಳಾಗಿ ನಿರ್ಮಿಸಲಾಗುತ್ತಿದೆ.

