ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರು ಪ್ರಸ್ತುತ ಪಶ್ಚಿಮ ನೌಕಾ ಕಮಾಂಡ್ನ 34ನೇ ಫ್ಲಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಕಾರ್ಯನಿರ್ವಹಿಸುತ್ತಿದ್ದು, 2025ರ ಜುಲೈ 31ರಂದು ಈ ಹುದ್ದೆ ಸ್ವೀಕರಿಸಿದ್ದರು.