ಆಳಂದ ಶಾಸಕ ಬಿ ಆರ್ ಪಾಟೀಲ್ ಅವರನ್ನು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.