ದೇಶಉಪ ರಾಷ್ಟ್ರಪತಿ ಚುನಾವಣೆ 2017: ನಾನು ಯಾರ ವಿರುದ್ಧವೂ ಸ್ಪರ್ಧಿಸುತ್ತಿಲ್ಲ- ವೆಂಕಯ್ಯ ನಾಯ್ಡು
ನಾನು ಯಾವುದೇ ಪಕ್ಷದ ವಿರುದ್ಧವಾಗಲೀ ಅಥವಾ ವ್ಯಕ್ತಿಯ ವಿರುದ್ಧವಾಗಲೀ ಸ್ಪರ್ಧಿಸುತ್ತಿಲ್ಲ ಎಂದು ಆಡಳಿತಾರೂಢ ಎನ್'ಡಿಎ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಅವರು ಶನಿವಾರ ಹೇಳಿದ್ದಾರೆ...