vice president Election

ಉಪ-ರಾಷ್ಟ್ರಪತಿ ಚುನಾವಣೆ: 'ಪಚೈ ತಮಿಳನ್' ಸಿ.ಪಿ ರಾಧಾಕೃಷ್ಣನ್ ಗೆಲುವಿಗೆ ಕಾರಣವಾದ NDA ಕಾರ್ಯತಂತ್ರಗಳು
ರಾಧಾಕೃಷ್ಣನ್ ಅವರು ತಮ್ಮ ಪ್ರತಿಸ್ಪರ್ಧಿ, ವಿರೋಧ ಪಕ್ಷದ ಬಿ. ಸುದರ್ಶನ ರೆಡ್ಡಿ ವಿರುದ್ಧ ಒಟ್ಟು 452 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆದರು, ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು ಗಳಿಸಿದರು.

ಸೆಪ್ಟೆಂಬರ್ 9 ಉಪ ರಾಷ್ಟ್ರಪತಿ ಚುನಾವಣೆ: NDA, INDIA bloc ಕೊನೆಯ ಹಂತದ ಕಸರತ್ತು
ಆಗಸ್ಟ್ 17 ರಂದು ನಡೆದ ಉಪ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಮೊದಲು ಘೋಷಿಸಿದ ಎನ್‌ಡಿಎ, ಅಂದಿನಿಂದ ತನ್ನ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರ ಗೆಲುವಿಗೆ ತನ್ನ ಸಂಸದರೊಂದಿಗೆ ಮಾತುಕತೆಯಲ್ಲಿ ತೊಡಗಿದೆ.
ಅಮಿತ್ ಶಾ ವಿರುದ್ಧ ನಿವೃತ್ತ ನ್ಯಾಯಾಧೀಶರ ಅಭಿಯಾನ; 'ಒಳ್ಳೆಯದಲ್ಲ' ಎಂದ ಕೇಂದ್ರ ಸಚಿವ ಕಿರಣ್ ರಿಜಿಜು
ಉಪರಾಷ್ಟ್ರಪತಿ ಚುನಾವಣೆ ರಾಜಕೀಯ ವಿಷಯವಾಗಿದ್ದು, ನಿವೃತ್ತ ನ್ಯಾಯಾಧೀಶರು ಇದರಲ್ಲಿ ಭಾಗವಹಿಸುವುದರಿಂದ ಅವರ ಅಧಿಕಾರಾವಧಿಯಲ್ಲಿಯೂ ಅವರು ಸೈದ್ಧಾಂತಿಕ ಒಲವು ಹೊಂದಿದ್ದರು ಎಂಬ ಭಾವನೆ ಮೂಡಿಸುತ್ತದೆ ಎಂದು ಅವರು ಹೇಳಿದರು.

Vice President Polls: ಎನ್‌ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ
ನಾಲ್ಕು ಸೆಟ್‌ಗಳಲ್ಲಿ ನಾಮಪತ್ರ ಸಲ್ಲಿಸಲಾಗಿದ್ದು, ತಲಾ 20 ಪ್ರತಿಪಾದಕರು ಮತ್ತು 20 ಅನುಮೋದಕರ ಸಹಿಗಳಿವೆ.

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್ ಡಿಎ ಅಭ್ಯರ್ಥಿ 'ಜಗದೀಪ್ ಧನಕರ್' ಆಯ್ಕೆ
ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಅವರು ಆಯ್ಕೆಯಾಗಿದ್ದಾರೆ.

ಇಂದು ಉಪ ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ಜಗದೀಪ್ ಧನ್ ಕರ್ ಗೆಲುವಿನ ಹಾದಿ ಸುಗಮ, ಸಂಜೆ ವೇಳೆಗೆ ಫಲಿತಾಂಶ
ಉಪರಾಷ್ಟ್ರಪತಿ ಆಯ್ಕೆಗೆ ಇಂದು ಆಗಸ್ಟ್ 6 ಶನಿವಾರದಂದು ಮತದಾನ ಬೆಳಗ್ಗೆ 10ರಿಂದ ಸಾಯಂಕಾಲ 5 ಗಂಟೆಯವರೆಗೆ ನಡೆಯಲಿದೆ. ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಮತ್ತು ವಿರೋಧ ಪಕ್ಷಗಳ ಸಹಮತದ ಅಭ್ಯರ್ಥಿಯಾಗಿ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ಕಣದಲ್ಲಿದ್ದಾರೆ.

ಉಪ ರಾಷ್ಟ್ರಪತಿ ಚುನಾವಣೆ: ಮಾರ್ಗರೇಟ್ ಆಳ್ವ ವಿಪಕ್ಷ ಅಭ್ಯರ್ಥಿ
ಆಗಸ್ಟ್ 6ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ(Vice president election) ವಿಪಕ್ಷಗಳ ಅಭ್ಯರ್ಥಿಯಾಗಿ ಕರ್ನಾಟಕ ಮೂಲದ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ(Margaret Alva) ಅವರನ್ನು ಆಯ್ಕೆ ಮಾಡಲಾಗಿದೆ.

ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ: ಚುನಾವಣಾ ಆಯೋಗ
ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ತಿಳಿಸಿದೆ.

