ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿದಿರುವ ತೃಣಮೂಲ ಕಾಂಗ್ರೆಸ್ ನಿರ್ಧಾರವನ್ನು ಉಪ ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವ ಟೀಕಿಸಿದ್ದಾರೆ.