ದೇಶಉಪರಾಷ್ಟ್ರಪತಿ ಅಭ್ಯರ್ಥಿ ಘೋಷಣೆ: ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಎನ್ಡಿಎ ಮಹತ್ವದ ಸಭೆ
ರಾಷ್ಟ್ರಪತಿ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಎನ್ ಡಿಎ ಮೈತ್ರಿಕೂಟದಲ್ಲಿ ಉಪರಾಷ್ಟ್ರಪತಿ ಆಯ್ಕೆ ಕಸರತ್ತು ಜೋರಾಗಿಯೇ ಸಾಗಿದ್ದು, ಈ ಬಗ್ಗೆ ಚರ್ಚೆ ನಡೆಸಲು ಸೋಮವಾರ ಎನ್ ಡಿಎ ಮೈತ್ರಿಕೂಟದ ಸಭೆ ನಡೆಸಲಾಗುತ್ತಿದೆ.