ದೇಶಶಾರೂಖ್ ಖಾನ್ ಪುತ್ರನಾಗಿರುವುದರಿಂದ ಆರ್ಯನ್ ಖಾನ್ ಬಲಿಪಶು: ದಿಗ್ವಿಜಯ್ ಸಿಂಗ್
ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಎನ್ ಸಿಬಿಯಿಂದ ಬಂಧನಕ್ಕೊಳಗಾಗಿರುವ ಆರ್ಯನ್ ಖಾನ್, ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ಪುತ್ರನಾಗಿರುವುದರಿಂದ ಆತನನ್ನು ಬಲಿಪಶು ಮಾಡಲಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಶನಿವಾರ ಆರೋಪಿಸಿದ್ದಾರೆ.