ರಾಜ್ಯಬೆಳಗಾವಿ ಮಹಿಳೆ ವಿವಸ್ತ್ರ: ಕೋರ್ಟ್ ಆದೇಶ ಗಾಳಿಗೆ ತೂರಿ ಬಿಜೆಪಿ ನಾಯಕರಿಂದ ಸಂತ್ರಸ್ತೆ ಭೇಟಿ- ಸಿಎಂ ಸಿದ್ದರಾಮಯ್ಯ
ಅಮಾನುಷ ಘಟನೆಯನ್ನು ರಾಜಕೀಯ ಲಾಭಕ್ಕೆ ಬಳಸುವ ದುರ್ಬುದ್ಧಿ ತೋರಿರುವ ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.