ದೇಶಸೂರತ್ ಹಿಟ್ ಅಂಡ್ ರನ್ ಕೇಸ್: 12 ಕಿ.ಮೀ ದೂರ ಮೃತದೇಹ ಎಳೆದೊಯ್ದ ಕಾರು; ವಿಡಿಯೋ ವೈರಲ್
ದೆಹಲಿಯಲ್ಲಿ ಇತ್ತೀಚಿಗೆ ಕುಡಿದ ಅಮಲಿನಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆಯನ್ನು ಕಾರಿನಲ್ಲಿ ಎಳೆದೊಯ್ದ ಘಟನೆ ಜನರ ಮನಸ್ಸಿನಿಂದ ಮಾಸಿಲ್ಲ. ಈ ನಡುವೆ ಗುಜರಾತ್ ನ ಸೂರತ್ ನಲ್ಲಿ ಇಂತಹದ್ದೇ ಮತ್ತೊಂದು ಅಮಾನವೀಯ ಘಟನೆ ನಡೆದಿದೆ.