"ಇಂತಹ ದುಸ್ಥಿತಿಯಲ್ಲಿ ನೋವು ಅನುಭವಿಸುವುದಕ್ಕಿಂತ ಸಾಯುವುದೇ ಉತ್ತಮ" ಎಂದು ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಎಲ್ಲವನ್ನೂ ಕಳೆದುಕೊಂಡಿರುವ ಮಹಿಳೆ ಪ್ರಮೀಳಾ ತಮ್ಮ ಅಳಲು ತೋಡಿಕೊಂಡಿದ್ದಾರೆ.