ದೇಶPushpa-2: ಪ್ರೀಮಿಯರ್ ಶೋ ವೇಳೆ ದುರಂತ; ನಟ ಅಲ್ಲು ಅರ್ಜುನ್ ತಪ್ಪಿಲ್ಲ, ಕೇಸ್ ಹಿಂಪಡೆಯುತ್ತೇನೆ- ಮೃತ ಮಹಿಳೆ ಪತಿ
ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈದರಾಬಾದ್ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದರು. ಬಳಿಕ ನಾಂಪಲ್ಲಿ ನ್ಯಾಯಾಲಯ ಅಲ್ಲು ಅರ್ಜುನ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.