ರಾಜ್ಯಚಿತ್ರದುರ್ಗ: ನ್ಯಾಯಾಲಯದಲ್ಲಿ ಮುರುಘಾ ಮಠದ ಶ್ರೀಗಳ ವಿರುದ್ಧ ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲು
ಮುರುಘಾ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಸಂತ್ರಸ್ತ ಇಬ್ಬರು ಅಪ್ರಾಪ್ತ ಬಾಲಕಿಯರು ಚಿತ್ರದುರ್ಗದ ಒಂದನೇ ಹೆಚ್ಚುವರಿ ಜಿಲ್ಲಾಸ್ಪತ್ರೆ ಮತ್ತು ಸೆಷನ್ಸ್ ಎದುರು ಮಂಗಳವಾರ ಹೇಳಿಕೆಯನ್ನು ದಾಖಲಿಸಿದ್ದಾರೆ.