victims

ವಿಕಲಾಂಗ ಜೀವನ ನಡೆಸುವುದಕ್ಕಿಂತ ಸಾಯುವುದೇ ಲೇಸು: ಸುಳ್ವಾಡಿ ವಿಷ ಪ್ರಸಾದ ಸಂತ್ರಸ್ತರ ಗೋಳು
ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ದೇವಾಲಯ ವಿಷ ಪ್ರಸಾದ ದುರಂತ ಪ್ರಕರಣ ನಡೆದು ನಾಳೆಗೆ ಒಂದು ವರ್ಷ ಆಗುತ್ತಿದೆ. ಆದರೆ, ಸಾವಿನಿಂದ ಪಾರಾದ ಕೆಲವರು ಇಂದಿಗೂ ವಿಕಲಾಂಗರಾಗಿ ಜೀವನ ನಡೆಸಬೇಕಾಗಿದ್ದು,ತೀವ್ರ ಯಾತನೆ ಅನುಭವಿಸುತ್ತಿದ್ದಾರೆ. ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡ ನೋವಿನಲ್ಲಿ ಕಣ್ಣೀರುಡುತ್ತಾರೆ.

ಬಾಗಲಕೋಟೆ: ಸಂತ್ರಸ್ತರ ಬದುಕಿಗೆ ಬೆಳಕಾಗಿ ಬರಲಿಲ್ಲ ಈ ಬೆಳಕಿನ ಹಬ್ಬ!
ಮೂರು ತಿಂಗಳಿನಿಂದ ಮೇಲಿಂದ ಮೇಲೆ ಉಂಟಾಗುತ್ತಿರುವ ಪ್ರವಾಹ, ಸತತ ಮಳೆಯಿಂದ ಉಂಟಾಗಿರುವ ಮನೆಗಳ ಕುಸಿತದಿಂದ ನೆರೆ ಸಂತ್ರಸ್ತ ಪ್ರದೇಶಗಳಲ್ಲಿನ ಮನೆಗಳಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮವೇ ಇಲ್ಲವಾಗಿದೆ.

ಪರಿಹಾರ ಧನ ಸಂತ್ರಸ್ತರ ಬ್ಯಾಂಕ್ ಖಾತೆಗೆ ವರ್ಗವಾಗಲಿ: ನಟ ಜಗ್ಗೇಶ್
ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ ಭೀಕರ ಪ್ರವಾಹದಿಂದ ಅಪಾರ ನಷ್ಟ ಹಾಗೂ ಪ್ರಾಣಹಾನಿಯಾಗಿದ್ದು, ಕೇಂದ್ರ ಸರ್ಕಾರ ಇನ್ನೂ ಪರಿಹಾರ ಧನ ಬಿಡುಗಡೆಗೊಳಿಸಿಲ್ಲ. ಇದೇ ವೇಳೆ ಪರಿಹಾರ ಧನ ನೀಡುವುದಾದಲ್ಲಿ ಅದು ನೇರವಾಗಿ ಸಂತ್ರಸ್ತರಿಗೆ ತಲುಪಲಿ ಎಂದು ನಟ ಜಗ್ಗೆಶ್ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಬಸ್ ಗಳಿಗೆ ಬೆಂಕಿ ಹಚ್ಚಿಲ್ಲ: ಸಿದ್ದರಾಮಯ್ಯ
ಡಿ ಕೆ ಶಿವಕುಮಾರ್ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಬಸ್ ಗಳಿಗೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲ, ಇದು ಕಿಡಗೇಡಿಗಳ ಕೃತ್ಯ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಪ್ರವಾಹ ಸಂತ್ರಸ್ತರ ನೆರವಿಗೆ 195 ಕೋಟಿ ರೂ. ಬಿಡುಗಡೆ
ರಾಜ್ಯದಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ನಿರ್ವಹಿಸಲು ರಾಜ್ಯ ಸರ್ಕಾರ 195 ಕೋಟಿ ರೂ ಬಿಡುಗಡೆ ಮಾಡಿದೆ.

ಹೂಡಿಕೆದಾರರಿಗಷ್ಟೇ ಅಲ್ಲ, ಉದ್ಯೋಗಿಗಳಿಗೆ ಕೂಡ ಕಾಡುತ್ತಿರುವ ಐಎಂಎ ಹಗರಣ
ನಾನು ನಿದ್ದೆ ಮಾಡದೆ ನಾಲ್ಕು ದಿನ ಆಯ್ತು. ಪ್ರತಿ ಗಳಿಗೆಯಲ್ಲಿ ನನ್ನ ಮನಸ್ಸಿನಲ್ಲಿ ಆತ್ಮಹತ್ಯೆಯ ವಿಷಯ ...

ಚಾಮರಾಜನಗರ ದೇವಸ್ಥಾನ ಪ್ರಕರಣ: ಮತ್ತೆ ಮೂವರು ಆಸ್ಪತ್ರೆಗೆ ದಾಖಲು
ಚಾಮರಾಜನಗರ ಜಿಲ್ಲೆ ಸುಳ್ವಾಡಿಯ ಕಿಚ್ ಗುತ್ತಿ ಮಾರಮ್ಮ ದೇವಾಲಯದ ವಿಷಪೂರಿತ ಪ್ರಸಾದ ಸೇವನೆ ಪ್ರಕರಣದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಚ್ ಆಗಿದ್ದ ಮೂವರು ಮತ್ತೆ ಆಸ್ಪತ್ರೆ ಸೇರಿದ್ದಾರೆ

ಮುಧೋಳ ಸ್ಪೋಟದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ 2.5 ಲಕ್ಷ ರು ವೈಯಕ್ತಿಕ ಪರಿಹಾರ: ಶಿವಾನಂದ ಪಾಟೀಲ್
ಮಾಜಿ ಸಚಿವ ಮುರುಗೇಶ್ ನಿರಾಣಿ ಒಡೆತನದ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಪೋಟಗೊಂಡು ಸಾವನ್ನಪ್ಪಿದವರ ಕುಟುಂಬಕ್ಕೆ ಎರಡೂವರೆ ಲಕ್ಷ ರೂಪಾಯಿ ,..

ಕೊಡಗು ಸಂತ್ರಸ್ತರಿಗೆ ವಸತಿ ಪರಿಹಾರ ಒದಗಿಸಲು ಎರಡು ತಂಡಗಳಿಂದ ಅಧ್ಯಯನ: ಯುಟಿ ಖಾದರ್
ನೆರೆ ಸಂತ್ರಸ್ತ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶದ ಸಂತ್ರಸ್ತ ಜನರಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಯೋಜನೆಯಡಿ ಶಾಶ್ವತ ಮನೆ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ನಗರಾಭಿವೃದ್ದಿ ಮತ್ತು ವಸತಿ ಸಚಿವ ಯು. ಟಿ. ಖಾದರ್ ತಿಳಿಸಿದ್ದಾರೆ.

