victoria hospital

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಿಗಣೆ ಕಾಟ: ರೋಗಿಗಳು-ಸಹಾಯಕರ ನಿದ್ದೆಗೆಡಿಸಿದ ಸಮಸ್ಯೆ; ಸ್ವಚ್ಛತೆ ನಿರ್ವಹಣೆ ಕುರಿತು ಜನರ ಆಕ್ರೋಶ!
ಹಲವು ದಿನಗಳಿಂದ ಈ ಸಮಸ್ಯೆ ಮುಂದುವರಿದಿದ್ದರೂ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ ಬಳಿಕವೂ ಸಮರ್ಪಕ ಕ್ರಮ ಕೈಗೊಳ್ಳಲಾಗಿಲ್ಲ.

ವಿಕ್ಟೋರಿಯಾ ಆಸ್ಪತ್ರೆ: ಕಳಚುತ್ತಿರುವುದು ಬರಿಯ ಹೆಸರೋ ಅಥವಾ ಇತಿಹಾಸವೋ!?
ನಾಡಿಗೆ ಇಂತಹ ಕೊಡುಗೆ ನೀಡಿದ ರಿಜೆಂಟ್ ಕೆಂಪನಂಜಮ್ಮಣ್ಣಿಯವರ ಆಶಯದಂತೆ ಹೆಸರಿಸಿದ ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆಯ ಹೆಸರನ್ನು ಒಂದು ಪ್ರ'ಸಿದ್ದ' ಸರ್ಕಾರವು ದಿಡೀರ್ ಎಂದು ಬದಲಿಸುವುದು ಇತಿಹಾಸ ವಿರೋಧಿ ನಡೆಯಾಗುತ್ತದೆ.

ರೋಗಿಗಳಿಗೆ ತೊಂದರೆಯಾಗದಂತೆ MRI, CT ಸ್ಕ್ಯಾನಿಂಗ್ ವ್ಯವಸ್ಥೆ, ಔಷಧಿ ಕೊರತೆ ಇಲ್ಲ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರಿನ ಅತೀ ದೊಡ್ಡ ಸರ್ಕಾರಿ ಆಸ್ಪತ್ರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ MRI, CT ಸ್ಕ್ಯಾನಿಂಗ್ ವ್ಯವಸ್ಥೆ ಕೈಕೊಟ್ಟಿದ್ದು ರೋಗಿಗಳು ಪರದಾಡುವಂತಾಗಿದೆ.

₹23.78 ಲಕ್ಷ ದುರುಪಯೋಗ: ವಿಕ್ಟೋರಿಯಾ ಆಸ್ಪತ್ರೆಯ ಎಂಟು ಹೊರಗುತ್ತಿಗೆ ಸಿಬ್ಬಂದಿ ವಿರುದ್ಧ FIR ದಾಖಲು
ಆರೋಪಿಗಳನ್ನು ಪ್ರೀತಿ, ಪುನಿತಾ, ಸಲ್ಮಾ, ಸತ್ಯ, ಶಶಿಕಲಾ, ಲಕ್ಷ್ಮಿಕಾಂತಮ್ಮ, ದರ್ಶನ್ ಮತ್ತು ಮಹೇಂದ್ರ ಎಂದು ಗುರುತಿಸಲಾಗಿದೆ.

Bengaluru: ಮದುವೆ ನಿರಾಕರಿಸಿದ ಪ್ರಿಯತಮೆಯ ತಾಯಿಗೆ ಬೆಂಕಿ ಹಚ್ಚಿದ ಭೂಪ, ಬಂಧನವೇ ರೋಚಕ!
ಬೆಂಗಳೂರಿನ ಬಸವೇಶ್ವರನಗರದ ಸಾಣೇಗುರುವನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, 40 ವರ್ಷದ ಗೀತಾ ಎಂಬುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ದಿಢೀರ್ ಭೇಟಿ: ಕಣ್ಣಿಗೆ ಕಾಣದ ಹಲವು ಸತ್ಯ; ವಾಸ್ತವತೆ ಮರೆಮಾಚಿದ ಆರೋಪ!
ಅನೇಕ ಅಟೆಂಡೆಂಟ್‌ಗಳು ಮರಗಳ ಕೆಳಗೆ, ಆಂಬ್ಯುಲೆನ್ಸ್‌ಗಳ ಬಳಿ ಅಥವಾ ತುರ್ತು ಮತ್ತು ಆಘಾತ ಆರೈಕೆ ಮತ್ತು ಒಳರೋಗಿ ವಾರ್ಡ್‌ಗಳಲ್ಲಿ ಗೇಟ್‌ಗಳ ಹಿಂದೆ ಮಲಗುತ್ತಿದ್ದಾರೆ.

Watch | ವಿಕ್ಟೋರಿಯಾ, ವಾಣಿವಿಲಾಸ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ, ರೋಗಿಗಳ ಸ್ಥಳಾಂತರ
ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಆಸ್ಪತ್ರೆಯ ಬರ್ನ್ಸ್ ಬ್ಲಾಕ್ (MBCC) ನಲ್ಲಿರುವ ಸೆಮಿನಾರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ 4-6 ತಿಂಗಳಲ್ಲಿ ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪನೆ: 1 ಕೋಟಿ ರೂ ಅನುದಾನ ಮಂಜೂರು
ಕಸಿ ಮಾಡಲು ಅಂಗಾಂಗಗಳ ಖರೀದಿಯನ್ನು ಸುಗಮಗೊಳಿಸುವ ಮೂಲಕ ಅಂಗಾಂಗ ಮರುಪಡೆಯುವಿಕೆ ಕೇಂದ್ರವು ಆಸ್ಪತ್ರೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ.

