ದೇಶಮಹಿಳಾ ಮೀಸಲು ಮಸೂದೆ ಸೋಲು ಕೇಂದ್ರ ಸರ್ಕಾರಕ್ಕೆ 'ಕರಾಳ ದಿನ', ಆದರೆ 'ಪ್ರಜಾಪ್ರಭುತ್ವದ ಗೆಲುವು': ಪ್ರಿಯಾಂಕಾ ಗಾಂಧಿ; Video
ಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸೋಲು ವಿರೋಧ ಪಕ್ಷಗಳ ಏಕತೆಯ ಶಕ್ತಿಯನ್ನು ತೋರಿಸಿದ್ದು, ಸಂವಿಧಾನದ ತತ್ವಗಳನ್ನು ಕಾಪಾಡಿದೆ ಎಂದು ಹೇಳಿದರು.