ದೇಶಉಪಚುನಾವಣೆ ಮತ ಎಣಿಕೆ: ವಿಜಯೋತ್ಸವ ಮೆರವಣಿಗೆಗಳ ಮೇಲೆ ಚುನಾವಣಾ ಆಯೋಗ ನಿಷೇಧ
ವಿವಿಧ ರಾಜ್ಯಗಳಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಫಲಿತಾಂಶ ಹೊರಬಿದ್ದ ನಂತರ ವಿಜಯೋತ್ಸವದ ಮೆರವಣಿಗೆಗಳನ್ನು ನಡೆಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಚುನಾವಣಾ ಆಯೋಗ ಮಂಗಳವಾರ ಸೂಚನೆ ನೀಡಿದೆ.