Victory

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಸಮೀಕ್ಷೆಗಳು ಮುನ್ಸೂಚನೆ ನೀಡಿವೆ ಎಂದ ಡಿ.ಕೆ.ಶಿವಕುಮಾರ್
ರಾಜಕೀಯ

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಸಮೀಕ್ಷೆಗಳು ಮುನ್ಸೂಚನೆ ನೀಡಿವೆ ಎಂದ ಡಿ.ಕೆ.ಶಿವಕುಮಾರ್

'ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯೊಂದು ಭವಿಷ್ಯ ನುಡಿದಿದೆ. ಹಿಂಜರಿಯಬೇಡಿ... ಅಗ್ನಿಪಥ ಯೋಜನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಮಹಿಳೆಯರು, ರೈತರು, ವಿಶೇಷವಾಗಿ ಯುವಕರನ್ನು ಸಂಘಟಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ.

ಪಕ್ಷದ ಗೆಲುವಲ್ಲ, ರಾಜ್ಯದ ಜನತೆಗೆ ಸಂದ ಗೆಲುವು: ಉತ್ತರಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್
ದೇಶ

ಪಕ್ಷದ ಗೆಲುವಲ್ಲ, ರಾಜ್ಯದ ಜನತೆಗೆ ಸಂದ ಗೆಲುವು: ಉತ್ತರಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್

ಪಕ್ಷದ ಕಾರ್ಯಕರ್ತರು ಬೆವರು ಮತ್ತು ರಕ್ತವನ್ನು ಹರಿಸಿ ಪಟ್ಟ ಶ್ರಮ ಜನರನ್ನು ತಲುಪಿದೆ. ಪಕ್ಷದ ನಾಯಕರ ನಾಯಕತ್ವವನ್ನು ಜನರು ಒಪ್ಪಿದ್ದಾರೆ

'ಚಾರ್ಧಾಮ್ ದೇವಸ್ಥಾನ ಮಂಡಳಿ' ರದ್ದುಗೊಳಿಸಿದ ಉತ್ತರಾಖಂಡ ಸರ್ಕಾರ
ದೇಶ

'ಚಾರ್ಧಾಮ್ ದೇವಸ್ಥಾನ ಮಂಡಳಿ' ರದ್ದುಗೊಳಿಸಿದ ಉತ್ತರಾಖಂಡ ಸರ್ಕಾರ

ಚಾರ್ಧಾಮ್ ದೇವಸ್ಥಾನ ಮಂಡಳಿಯನ್ನು ರದ್ದುಗೊಳಿಸಲು ಉತ್ತರಾಖಂಡ ಸರ್ಕಾರ ಮಂಗಳವಾರ ನಿರ್ಧರಿಸಿದೆ.

'ತಕ್ಷಣ ಗೆಲುವಿನ ಸಂಭ್ರಮಾಚರಣೆ ನಿಲ್ಲಿಸಿ, ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ': ಮುಖ್ಯ ಕಾರ್ಯದರ್ಶಿಗಳಿಗೆ ಚು.ಆಯೋಗ ಪತ್ರ 
ದೇಶ

'ತಕ್ಷಣ ಗೆಲುವಿನ ಸಂಭ್ರಮಾಚರಣೆ ನಿಲ್ಲಿಸಿ, ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ': ಮುಖ್ಯ ಕಾರ್ಯದರ್ಶಿಗಳಿಗೆ ಚು.ಆಯೋಗ ಪತ್ರ 

ದೇಶದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ತಾಂಡವವಾಡಿ ಅನೇಕ ಸಾವು-ನೋವು ಕಣ್ಣ ಮುಂದೆ ನಡೆಯುತ್ತಿದೆ. ಇಂದು ಚುನಾವಣಾ ಫಲಿತಾಂಶ ಹೊರಬಂದಿರುವ ರಾಜ್ಯಗಳಲ್ಲಿ ಗೆದ್ದ ಅಭ್ಯರ್ಥಿಗಳ ಪರ ಕಾರ್ಯಕರ್ತರ ಸಂಭ್ರಮಾಚರಣೆ ಮಾತ್ರ ನಿಂತಿಲ್ಲ.

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾಂಗ್ರೆಸ್ ಕಾರಣ: ಸಚಿವ ಆರ್.ಅಶೋಕ್
ರಾಜಕೀಯ

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾಂಗ್ರೆಸ್ ಕಾರಣ: ಸಚಿವ ಆರ್.ಅಶೋಕ್

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಕಾಂಗ್ರೆಸ್ ಸೋಲಲು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರೇ ಕಾರಣ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಮಹಿಳಾ ಟಿ-20 ಚಾಲೆಂಜ್: ವೆಲಾಸಿಟಿ ‘ಸೂಪರ್’ ಆಟ, ಸೂಪರ್ ನೋವಾಸ್ ವಿರುದ್ಧ ಗೆಲುವು
ಕ್ರಿಕೆಟ್

ಮಹಿಳಾ ಟಿ-20 ಚಾಲೆಂಜ್: ವೆಲಾಸಿಟಿ ‘ಸೂಪರ್’ ಆಟ, ಸೂಪರ್ ನೋವಾಸ್ ವಿರುದ್ಧ ಗೆಲುವು

ಭರವಸೆಯ ಆಟಗಾರ್ತಿ ಸುಷ್ಮಾ ವರ್ಮಾ (34), ಸೂನಿ ಲೂಸ್ (37) ಅವರ ಭರ್ಜರಿ ಜೊತೆಯಾಟದ ನೆರವಿನಿಂದ ವೆಲಾಸಿಟಿ ತಂಡ, ಸೂಪರ್ ನೋವಾಸ್ ತಂಡವನ್ನು ಬುಧವಾರ ನಡೆದ ಮಹಿಳಾ ಟಿ-20 ಚಾಲೆಂಜ್ ಟೂರ್ನಿಯಲ್ಲಿ ಮಣಿಸಿತು. 

ಆರಂಭಿಕನಾಗಿ ತಂಡವನ್ನು ಗೆಲುವಿನತ್ತ ಸಾಗಿಸುವುದು ತುಂಬಾ ಮುಖ್ಯ: ಶುಭಮನ್‌ ಗಿಲ್
ಕ್ರಿಕೆಟ್

ಆರಂಭಿಕನಾಗಿ ತಂಡವನ್ನು ಗೆಲುವಿನತ್ತ ಸಾಗಿಸುವುದು ತುಂಬಾ ಮುಖ್ಯ: ಶುಭಮನ್‌ ಗಿಲ್

ಸನ್‌ ರೈಸರ್ಸ್ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಏಳು ವಿಕೆಟ್‌ಗಳ ಗೆಲುವು ಸಾಧಿಸಿದ ಬಳಿಕ ಮಾತನಾಡಿದ ಕೋಲ್ಕತಾ ನೈಟ್‌ ರೈಡರ್ಸ್ ತಂಡದ ಶುಭಮನ್‌ ಗಿಲ್‌, ಎದುರಾಳಿ ತಂಡದ ವಿರುದ್ಧ ಬೌಲರ್ ಎದುರು ಆಡುವುದು ಎಲ್ಲಾ ಆರಂಭಿಕರಿಗೂ ತುಂಬಾ ಮುಖ್ಯ ಎಂದು ಹೇಳಿದರು.

ಕೇಂದ್ರ, ರಾಜ್ಯ ಸರ್ಕಾರ ಹಾಗೂ ಜನತೆಯ ಒಗ್ಗಟ್ಟಿನಿಂದ ಕೋವಿಡ್-19 ವಿರುದ್ಧ ಜಯ; ಹೋರಾಟ ಇನ್ನೂ ಮುಗಿದಿಲ್ಲ: ಕೇಜ್ರಿವಾಲ್
ದೇಶ

ಕೇಂದ್ರ, ರಾಜ್ಯ ಸರ್ಕಾರ ಹಾಗೂ ಜನತೆಯ ಒಗ್ಗಟ್ಟಿನಿಂದ ಕೋವಿಡ್-19 ವಿರುದ್ಧ ಜಯ; ಹೋರಾಟ ಇನ್ನೂ ಮುಗಿದಿಲ್ಲ: ಕೇಜ್ರಿವಾಲ್

 ರಾಷ್ಟ್ರ ರಾಜಧಾನಿ ದೆಹಲಿಯ ಜನತೆ, ಕೇಂದ್ರ ಹಾಗೂ ರಾಜ್ಯಸರ್ಕಾರದ ಒಗ್ಗಟ್ಟಿನಿಂದ ಕೋವಿಡ್- 19 ವಿರುದ್ಧಗೆಲುವು ಸಾಧಿಸಲಾಗಿದೆ. ಆದರೆ, ಹೋರಾಟ ಇನ್ನೂ ನಿಂತಿಲ್ಲ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ಆಪ್ ಭರ್ಜರಿ ಗೆಲುವು: ಸಿಹಿ ಹಂಚಿ ಸಂಭ್ರಮ ಆಚರಿಸಿದ ಜೆಡಿಎಸ್
ರಾಜ್ಯ

ದೆಹಲಿಯಲ್ಲಿ ಆಪ್ ಭರ್ಜರಿ ಗೆಲುವು: ಸಿಹಿ ಹಂಚಿ ಸಂಭ್ರಮ ಆಚರಿಸಿದ ಜೆಡಿಎಸ್

ಬಲಿಷ್ಠ ನಾಯಕರಾದ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಸ್ಪರ್ಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಷ್ಟ್ರೀಯ ನಾಯಕರು ಸಿಹಿ ಹಂಚಿ ಸಂಭ್ರಮವನ್ನಾಚರಿಸಿದ್ದಾರೆ.