Victory

ರಾಜ್ಯಸಭಾ ಉಪಸಭಾಪತಿಯಾಗಿ ಎನ್'ಡಿಎ ಅಭ್ಯರ್ಥಿ ಹರಿವಂಶ ಸಿಂಗ್ ಆಯ್ಕೆ
ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯಸಭೆ ಉಪಸಭಾಪತಿ ಚುನಾವಣೆಯಲ್ಲಿ ಕೇಂದ್ರದ ಆಡಳಿತಾರೂಢ ಎನ್'ಡಿಎ ಪಕ್ಷದ ಅಭ್ಯರ್ಥಿ ಹರಿವಂಶ ಸಿಂಗ್ ಅವರು ಗುರುವಾರ ಗೆಲುವು ಸಾಧಿಸಿದ್ದಾರೆ...

ನಟ ಶರಣ್ ಮುಂದಿನ ಸಿನಿಮಾ ಟೈಟಲ್ ಏನು ಗೊತ್ತೇ?
ಶರಣ್ ಅಭಿನಯದ ‘ರ್ಯಾಂಬೊ 2’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ..

ಸುಕ್ಮಾ ದಾಳಿ: ದೆಹಲಿ ಪಾಲಿಕೆ ಚುನಾವಣೆ ಗೆಲುವಿನ ಸಂಭ್ರಮಾಚರಣೆ ಮಾಡದಿರಲು ಬಿಜೆಪಿ ನಿರ್ಧಾರ
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಹುಮತ ಸಾಧಿಸುತ್ತಿರುವ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿವಾಗಿದೆ. ಆದರೆ, ಚುನಾವಣಾ ಗೆಲುವಿನ ಸಂಭ್ರಮಾಚರಣೆ ಮಾಡದಿರಲು ಬಿಜೆಪಿ ಬುಧವಾರ ತೀರ್ಮಾನಿಸಿದೆ...

ಗೆಲ್ಲುವುದು ಭಕ್ತನ ಬೇಡಿಕೆಯೋ ದೈವದ ಇಚ್ಛೆಯೋ?
ಮತ್ತೇನು ಹೇಳೋಣ ಆ ದಶಕಂಠನ ಬಗ್ಗೆ? ದೇವತೆಗಳನ್ನೆಲ್ಲ ಸೋಲಿಸಿ ಅಜೇಯನಾದನೆಂದೇ? ತನ್ನಣ್ಣ ಕುಬೇರನನ್ನು ಓಡಿಸಿ ಲಂಕಾಪತಿಯಾದನೆಂದೆ? ತಪಸ್ವಿಗಳನ್ನು ಕೊಂದನೆಂದೆ ? ಯಾವ ಘನಕಾರ್ಯಗಳನ್ನು...

ನಮ್ಮ ಗೆಲವು, ಜನತೆಯ ಗೆಲುವಾಗಲಿದೆ: ಉತ್ತರಾಖಂಡ ಮುಖ್ಯಮಂತ್ರಿ ರಾವತ್
ಉತ್ತರಾಖಂಡ್ ರಾಜ್ಯದಲ್ಲಿ ಕಾಂಗ್ರೆಸ ಸ್ಪಷ್ಟ ಬಹುಮತದ ಮೂಲಕ ಗೆಲವು ಸಾಧಿಸಲಿದ್ದು, ನಮ್ಮ ಗೆಲವು ಜನತೆಯ ಗೆಲುವಾಗಲಿದೆ ಎಂದು ಉತ್ತರಾಖಂಡ್ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಹೇಳಿದ್ದಾರೆ...

125 ಕೋಟಿ ಭಾರತೀಯರ ಶಕ್ತಿಯಲ್ಲಿ ನಮಗೆ ನಂಬಿಕೆಯಿದೆ: ಫಲಿತಾಂಶದ ನಂತರ ಪ್ರಧಾನಿ ಮೋದಿ ಟ್ವೀಟ್
ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ...

ಜನಾಂಗೀಯ ಭೇದದಿಂದಾಗಿ ಡೊನಾಲ್ಡ್ ಟ್ರಂಪ್ ಗೆಲವು ಸಾಧಿಸಿದ್ದಾರೆ: ಉಗ್ರ ಹಫೀಜ್ ಸಯೀದ್
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ನಡೆದ ಜನಾಂಗೀಯ ಭೇಧ ಹಾಗೂ ನಿರ್ಲಕ್ಷ್ಯತನದಿಂದಾಗಿ ಡೊನಾಲ್ಡ್ ಟ್ರಂಪ್ ಅವರು ಗೆಲವು ಸಾಧಿಸಿದ್ದಾರೆಂದು ಜಮಾತ್ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್...

ಟ್ರಂಪ್ ವಿರುದ್ಧ ರ್ಯಾಲಿ: ಗುಂಡಿನ ದಾಳಿ ವೇಳೆ ಹಲವರಿಗೆ ಗಾಯ
ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹಲವು ವಿರೋಧಗಳು ವ್ಯಕ್ತವಾಗುತ್ತಿದ್ದು, ಟ್ರಂಪ್ ವಿರುದ್ಧ ನಡೆಯಲಾದ ರ್ಯಾಲಿ ವೇಳೆ ಗುಂಡಿನ ದಾಳಿ ನಡೆದು ಹಲವರಿಗೆ ಗಾಯವಾಗಿರುವ ಘಟನೆ ಬುಧವಾರ ತಡರಾತ್ರಿ...

ಉತ್ತರ ಪ್ರದೇಶ ಗ್ರಾಮಸ್ಥರಿಂದ ಹಿಲರಿ ಕ್ಲಿಂಟನ್ ಗೆಲುವಿಗೆ ಪ್ರಾರ್ಥನೆ
ಉತ್ತರ ಪ್ರದೇಶದ ಜಾಬೂರೌಳಿ ಗ್ರಾಮದ ಜನತೆ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಹಿಲರಿ ಕ್ಲಿಂಟನ್ ಜಯಗಳಿಸಬೇಕು ಎಂದು ಪ್ರಾರ್ಥಿಸಿ ವಿಶೇಷ ಹೋಮ ...

