ರಾಜ್ಯ ಸರ್ಕಾರ `ಮದ್ಯಭಾಗ್ಯ' ಯೋಜನೆಯನ್ನು ಜಾರಿಗೆ ತಂದರೆ ಸಿದ್ದರಾಮಯ್ಯನವರು ಭವಿಷ್ಯದಲ್ಲಿ ಕಾಂಗ್ರೆಸ್ಗೆ ಇನ್ನಷ್ಟು ಮತ ಗಳಿಸಿಕೊಡಲು ಸಾಧ್ಯ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ...