Vidarbha Pro T20 League

RCB Champion ಆಟಗಾರನಿಂದ ಇತಿಹಾಸ ಸೃಷ್ಟಿ: IPL ಬಳಿಕ 12 ದಿನಗಳಲ್ಲಿ ಮತ್ತೊಂದು ಟ್ರೋಫಿ ಗೆದ್ದ ಜಿತೇಶ್ ಶರ್ಮಾ!
ನಾಗ್ಪುರದ ಜಮ್ತಾ ಕ್ರೀಡಾಂಗಣದಲ್ಲಿ ನಡೆದ ಫೈನಲ್ನಲ್ಲಿ, ಪಗಾರಿಯಾ ಸ್ಟ್ರೈಕರ್ಸ್ ಮೊದಲು ಬ್ಯಾಟ್ ಮಾಡಿ 20 ಓವರ್ಗಳಲ್ಲಿ 7 ವಿಕೆಟ್ಗಳ ನಷ್ಟಕ್ಕೆ 178 ರನ್ ಗಳಿಸಿತು.

ಟಿ20 ಲೀಗ್: ಕೊನೆಯ ಎಸೆತದಲ್ಲಿ ಸಿಕ್ಸರ್ ಸಿಡಿಸಿ ತಂಡವನ್ನು ಫೈನಲ್ಗೆ ಕೊಂಡೊಯ್ದ ಜಿತೇಶ್ ಶರ್ಮಾ, Video!
ಮೊದಲ ಸೆಮಿಫೈನಲ್ನಲ್ಲಿ ಜಿತೇಶ್ ಶರ್ಮಾ ನಾಯಕತ್ವದ NECO ಮಾಸ್ಟರ್ ಬ್ಲಾಸ್ಟರ್, ಭಾರತ್ ರೇಂಜರ್ಸ್ ತಂಡವನ್ನು 6 ವಿಕೆಟ್ಗಳಿಂದ ಸೋಲಿಸಿ ಫೈನಲ್ಗೆ ಪ್ರವೇಶಿಸಿತು.

