ಬಾಲಿವುಡ್'ನಾನು ಮಾದಕ ವ್ಯಸನಿಯಾಗಿದ್ದೆ'ಎಂದು ಕಂಗನಾ ರಾನಾವತ್ ಒಪ್ಪಿಕೊಳ್ಳುತ್ತಿರುವ ವಿಡಿಯೊ ವೈರಲ್ !
ಚಿತ್ರರಂಗಕ್ಕೆ ಬಂದ ಆರಂಭದ ದಿನಗಳಲ್ಲಿ ತಾನು ಮಾದಕ ವಸ್ತು ವ್ಯಸನಿಯಾಗಿದ್ದೆ ಎಂದು ಬಾಲಿವುಡ್ ನಟಿ ಕಂಗನಾ ರಾನಾವತ್ ಹೇಳಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಹರಿದಾಡುತ್ತಿದೆ. ಈ ವಿಡಿಯೊವನ್ನು ಕಂಗನಾ ಅವರೇ ಕಳೆದ ಮಾರ್ಚ್ ನಲ್ಲಿ ಲಾಕ್ ಡೌನ್ ಸಮಯದಲ್ಲಿ ತಮ್ಮ ಇನ್ಸ್ಟಾಗ್ರಾಂ ಅಕೌಂಟ್ ನಲ್ಲಿ ಹಾಕಿಕೊಂಡಿದ್ದರು.