video call

ವಿಡಿಯೋ ಕಾಲ್ ಮೂಲಕ ಮಹಿಳೆಗೆ ಹೆರಿಗೆ; ಮಗು, ತಾಯಿ ಇಬ್ಬರೂ ಸುರಕ್ಷಿತ, ಮಹಿಳಾ ಮಣಿಗಳ ಸಾಹಸಕ್ಕೆ ಎಲ್ಲೆಡೆ ಶ್ಲಾಘನೆ!
ಹೆರಿಗೆ ನೋವು ಕಾಣಿಸಿಕೊಂಡಿದ್ದ ಗರ್ಭಿಣಿ ಮಹಿಳೆಗೆ ವೈದ್ಯರು ವಿಡಿಯೋ ಕಾಲ್ ಮೂಲಕ ಹೆರಿಗೆ ಮಾಡಿಸಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ವೀಡಿಯೋ ಕಾಲ್ ಮೂಲಕ ಶೀಘ್ರವೇ ಪಾಸ್ ಪೋರ್ಟ್ ಸಂದರ್ಶನ
: ನಗರದಾದ್ಯಂತ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿ ಸಂಖ್ಯೆ ಕಡಿಮೆಯಾಗಿದ್ದು, ಸುರಕ್ಷತೆ ದೃಷ್ಟಿಯಿಂದ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಕೋರಮಂಗಲದಲ್ಲಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ನಿರ್ಧಾರ ಮಾಡಿದೆ.

ಕರ್ನಾಟಕ ಸೇರಿ ಹಲವು ರಾಜ್ಯಗಳ ಸಿಎಂ ಜೊತೆ ಇಂದು ಪ್ರಧಾನಿ ವಿಡಿಯೊ ಸಂವಾದ: ಕೊರೋನಾ ಚರ್ಚೆ, ಮಮತಾ ಗೈರು?
ದೇಶದಲ್ಲಿ ಕೊರೋನಾ ವೈರಸ್ ಸ್ಥಿತಿಗತಿ, ರಾಜ್ಯಗಳು ತೆಗೆದುಕೊಂಡಿರುವ ಕ್ರಮಗಳು, ಮುಂದಿನ ದಿನಗಳಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಮತ್ತು ನಿರ್ಧಾರಗಳ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನಡೆಸುತ್ತಿರುವ ಎರಡನೇ ದಿನದ ವಿಡಿಯೊ ಸಂವಾದ ಕಾರ್ಯಕ್ರಮದಲ್ಲಿ ಬುಧವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭಾಗವಹಿಸಲಿದ್ದಾರೆ.

ವ್ಯಾಪಕ ಕೊರೋನಾ: ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಇಂದು ಮತ್ತು ನಾಳೆ ಪ್ರಧಾನಿ ಮೋದಿ ವಿಡಿಯೊ ಸಂವಾದ
ಕಳೆದ 15 ದಿನಗಳಿಂದ ದೇಶಾದ್ಯಂತ ಕೊರೋನಾ ಸೋಂಕಿತ ಪ್ರಕರಣಗಳು ತೀವ್ರ ಪ್ರಮಾಣದಲ್ಲಿ ಹೆಚ್ಚಾಗಿರುವುದರಿಂದ ಆತಂಕಕ್ಕೀಡಾಗಿರುವ ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂದು ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತು ನಾಳೆ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೊ ಕಾನ್ಫರೆನ್ಸ್ ನಡೆಸಲಿದ್ದಾರೆ.

ವಿಡಿಯೋ ಕಾಲ್ ನಲ್ಲಿ ಸಲಹೆ ಪಡೆದು ಅಂಗಡಿಯಲ್ಲಿ ಕಳವು: ಓರ್ವನ ಬಂಧನ
ವಿಭಿನ್ನವಾಗಿ ವಿಡಿಯೋ ಕಾಲ್ ನಲ್ಲಿ ಸಲಹೆ ಪಡೆದು ಅಂಗಡಿ ಕಳ್ಳತನ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯಪುರ: ಹೆಂಡ್ತಿನ ಕೊಂದು ಆಕೆ ಮನೆಗೆ ವೀಡಿಯೋ ಕಾಲ್ ಮಾಡಿ ಶವ ತೋರಿಸಿದ!
: ವ್ಯಕ್ತಿಯೊಬ್ಬ ತನ್ನ ಪತ್ನಿಯ ಕೊಂದು ಆಕೆಯ ಮನೆಯವರಿಗೆ ವೀಡಿಯೋ ಕಾಲ್ ಮಾಡಿ ಶವ ತೋರಿಸಿರುವ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ.

