video conference

ದೇಶದ ಆರ್ಥಿಕತೆ ವೇಗವಾಗಿ ಬೆಳೆಯಲು ನೆರವಾಗುವಂತೆ ರಾಜ್ಯಗಳಿಗೆ ಸೀತಾರಾಮನ್ ಒತ್ತಾಯ
ಮುಂಬರುವ ವರ್ಷಗಳಲ್ಲಿ ದೇಶದ ಆರ್ಥಿಕತೆ ವೇಗವಾಗಿ ಬೆಳೆಯಲು ನೆರವಾಗುವಂತೆ ರಾಜ್ಯಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಒತ್ತಾಯಿಸಿದರು.

6 ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪಿಎಂ ಸಭೆ: ಸಿಎಂ ಯಡಿಯೂರಪ್ಪ ಭಾಗಿ, ಕೋವಿಡ್ ಪರಿಸ್ಥಿತಿಯ ಮಾಹಿತಿ ಪಡೆಯುತ್ತಿರುವ ಮೋದಿ
ಕೋವಿಡ್- 19 ಸೋಂಕು ಪ್ರಕರಣಗಳ ಪರಿಸ್ಥಿತಿ ಮತ್ತು ಲಸಿಕೆ ಹಂಚಿಕೆ ಕುರಿತು ಕರ್ನಾಟಕ ಸೇರಿ 6 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ವಿಡಿಯೋ ಸಂವಾದ ನಡೆಸುತ್ತಿದ್ದಾರೆ.

ಹೆಚ್ಚು ಸೋಂಕಿರುವ ರಾಜ್ಯಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಿ: ವಿಡಿಯೋ ಸಂವಾದದಲ್ಲಿ ಪ್ರಧಾನಿ ಮೋದಿ ಸೂಚನೆ
ಕರ್ನಾಟಕ ಸೇರಿ 6 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಸಿದ ವಿಡಿಯೋ ಸಂವಾದ ಮುಕ್ತಾಯವಾಗಿದ್ದು, ಸಭೆಯಲ್ಲಿ ಅನ್ಲಾಕ್ ಬಳಿಕ ಜನರಲ್ಲಿ ಬೇಜವಾಬ್ದಾರಿತನ ಹೆಚ್ಚಾಗಿರುವ ಕುರಿತು ಮೋದಿಯವರು ಆತಂಕ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.

ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ವೀಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಿ: ಸರ್ಕಾರಕ್ಕೆ 'ಹೈ' ಸೂಚನೆ
ರಾಜ್ಯದ ಎಲ್ಲಾ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಉನ್ನತ ತಂತ್ರಜ್ಞಾನ ಆಧಾರಿತ ವೀಡಿಯೋ ಕಾನ್ಫರೆನ್ಸ್ ವಿಚಾರಣಾ ವ್ಯವಸ್ಥೆ ಒದಗಿಸುವ ಅಗತ್ಯ ಇದೆ ಎಂದು ಹೈಕೋರ್ಟ್ ಶನಿವಾರ ಹೇಳಿದೆ.

ಹಳ್ಳಿಗಳಲ್ಲಿ ಹೆಚ್ಚಿದ ಕೊರೋನಾ: ಸೋಂಕು ನಿಯಂತ್ರಿಸಲು ಇಂದು ಸಿಎಂ ಗ್ರಾಮ ಸಭೆ
ಕೊರೋನಾ ಹೆಚ್ಚಿರುವ ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ವಲಯ ಹೆಚ್ಚಿಸಲು ಒಲವು ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಂಬಂಧ ಬುಧವಾರ ರಾಜ್ಯದ ವಿವಿಧ ಭಾಗಗಳ ಆಯ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಒಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ.

ದೊಡ್ಡ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪೂರೈಕೆ ಹೆಚ್ಚಿಸಲು ನಿರಂತರ ಪ್ರಯತ್ನ: ಪ್ರಧಾನಿ ಮೋದಿ
ಕೋವಿಡ್-19 ವಿರುದ್ಧದ ಹೋರಾಟದಲ್ಲಿ ರಾಜ್ಯ ಮತ್ತು ಜಿಲ್ಲೆ ಮಟ್ಟದ ಅಧಿಕಾರಿಗಳನ್ನು 'ಫೀಲ್ಡ್ ಕಮಾಂಡರ್ಸ್' ಎಂದು ಮಂಗಳವಾರ ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಸ್ಥಳೀಯ ಕಂಟೈನ್ ಮೆಂಟ್ ವಲಯಗಳು, ತ್ವರಿತಗತಿಯಲ್ಲಿ ಪರೀಕ್ಷೆ ಮತ್ತು ಜನರೊಂದಿಗೆ ಸರಿಯಾದ ಮತ್ತು ಸಂಪೂರ್ಣ ಮಾಹಿತಿ ಸಾಂಕ್ರಾಮಿಕ ಸೋಲಿಸಲು ಇರುವ ಶಸಾಸ್ತ್ರಗಳು ಎಂದಿದ್ದಾರೆ.

ಕೊರೋನಾ ನಿರ್ವಹಣೆ: ರಾಜ್ಯದ 17 ಡಿಸಿಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂವಾದ, ಸಿಎಂ ಯಡಿಯೂರಪ್ಪ ಭಾಗಿ
ರಾಜ್ಯದ ವಿವಿಧ ಜಿಲ್ಲೆಗಳ ಕೋವಿಡ್ ಸ್ಥಿತಿಗತಿ ಮತ್ತು ಲಸಿಕಾ ಅಭಿಯಾನ ಪ್ರಗತಿ ಕುರಿತು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ, ಸಚಿವರು ಮತ್ತು 17 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋಯವರು ಮಂಗಳವಾರ ವಿಡಿಯೋ ಸಂವಾದ ನಡೆಸುತ್ತಿದ್ದಾರೆ.

ಕೋವಿಡ್-19: ರಾಜ್ಯದ ಸ್ಥಿತಿಗತಿ ಅರಿಯಲು ಕರ್ನಾಟಕದ 17 ಜಿಲ್ಲಾಧಿಕಾರಿಗಳ ಜೊತೆ ಮೇ.18 ರಂದು ಪ್ರಧಾನಿ ಮೋದಿ ಸಂವಾದ!
ಕೊರೋನಾ ವೈರಸ್ ಪ್ರಕರಣ ಹೆಚ್ಚುತ್ತಿರುವ ಕಾರಣ ಪರಿಸ್ಥಿತಿ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ದೇಶದ ಹಲವು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಇರುವ ಪರಿಣಾಮ ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಪರಿಸ್ಥಿತಿ ಅರಿಯಲು ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಂವಾದ...

ರಾಜ್ಯದ 10 ಜಿಲ್ಲೆಗಳಲ್ಲಿ ಭೌತಿಕ ತಪಾಸಣಾ ಕೇಂದ್ರ ಆರಂಭಿಸಲು ಚಿಂತನೆ: ಸಚಿವ ಅರವಿಂದ ಲಿಂಬಾವಳಿ
ಕೊರೋನಾ ಪರಿಸ್ಥಿತಿ ಸೂಕ್ಷ್ಮ ಎಂದು ಪರಿಗಣಿಸಲ್ಪಟ್ಟ ರಾಜ್ಯದ 10 ಜಿಲ್ಲೆಗಳಲ್ಲಿ ಶೇಕಡ ನೂರರಷ್ಟು ಭೌತಿಕ ತಪಾಸಣಾ ಕೇಂದ್ರಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

