video conference

ಕೊರೋನಾ ಆರ್ಭಟ: ಕಾಂಗ್ರೆಸ್ ಸಿಎಂಗಳ ಜೊತೆ ಸೋನಿಯಾ ವಿಡಿಯೋ ಸಂವಾದ
ದೇಶ

ಕೊರೋನಾ ಆರ್ಭಟ: ಕಾಂಗ್ರೆಸ್ ಸಿಎಂಗಳ ಜೊತೆ ಸೋನಿಯಾ ವಿಡಿಯೋ ಸಂವಾದ

ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯ ಪರಿಸ್ಥಿತಿ ಪರಿಶೀಲಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಶನಿವಾರ ವಿಡಿಯೋ ಸಂವಾದ ನಡೆಸಿದ್ದಾರೆ.

ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಅಗತ್ಯ ಸಿದ್ಧತೆ, ಔಷಧಿಗೆ ಹೆಚ್ಚು ದರ ವಿಧಿಸಿದರೆ ಕ್ರಮ: ಡಾ. ಕೆ.ಸುಧಾಕರ್
ರಾಜ್ಯ

ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಅಗತ್ಯ ಸಿದ್ಧತೆ, ಔಷಧಿಗೆ ಹೆಚ್ಚು ದರ ವಿಧಿಸಿದರೆ ಕ್ರಮ: ಡಾ. ಕೆ.ಸುಧಾಕರ್

ಕೋವಿಡ್ ಸಂಭಾವ್ಯ 2 ನೇ ಅಲೆಗೆ ಸಿದ್ಧತೆಯಾಗಿ 10 ಜಿಲ್ಲಾಸ್ಪತ್ರೆ,  30 ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್ ಉಪಕರಣಗಳನ್ನು ಖರೀದಿಸಲು 37 ಕೋಟಿ 72 ಲಕ್ಷ ರೂಪಾಯಿಗೆ ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ತಮ್ಮ ಫ್ಲಾಷ್'ಬ್ಯಾಕ್ ನಿಂದ ಅನಿವಾಸಿ ಭಾರತೀಯ ಕನ್ನಡಿಗರನ್ನು ರಂಜಿಸಿದ ಸಂಸದೆ ಸುಮಲತಾ
ರಾಜ್ಯ

ತಮ್ಮ ಫ್ಲಾಷ್'ಬ್ಯಾಕ್ ನಿಂದ ಅನಿವಾಸಿ ಭಾರತೀಯ ಕನ್ನಡಿಗರನ್ನು ರಂಜಿಸಿದ ಸಂಸದೆ ಸುಮಲತಾ

ಸಂಸದೆ ಹಾಗೂ ಕನ್ನಡದ ಖ್ಯಾತ ಅಭಿನೇತ್ರಿ ಸುಮಲತಾ ಅಂಬರೀಷ್ ಅವರು ಅನಿವಾಸಿ ಭಾರತೀಯ ಕನ್ನಡಿಗರನ್ನುದ್ದೇಶಿಸಿ ವಿಡಿಯೋ ಸಂವಾದದಲ್ಲಿ ಮಾತನಾಡಿದ್ದು, ತಮ್ಮ ಫ್ಲಾಷ್ ಬ್ಯಾಕ್'ಗಳನ್ನು ಹೇಳುವ ಮೂಲಕ ಮನರಂಜಿಸಿದ್ದಾರೆ. 

ನೆರೆ ಪರಿಹಾರ ವಿತರಣೆಯಲ್ಲಿ ಸರ್ಕಾರ ವಿಫಲ: ವಿಡಿಯೋ ಕಾನ್ಪ್ ರೆನ್ಸ್  ನಲ್ಲಿ ದೇವೇಗೌಡ ಆರೋಪ
ರಾಜ್ಯ

ನೆರೆ ಪರಿಹಾರ ವಿತರಣೆಯಲ್ಲಿ ಸರ್ಕಾರ ವಿಫಲ: ವಿಡಿಯೋ ಕಾನ್ಪ್ ರೆನ್ಸ್  ನಲ್ಲಿ ದೇವೇಗೌಡ ಆರೋಪ

ರಾಜ್ಯ ಸರ್ಕಾರ ನೆರೆ ಪರಿಹಾರ ಹಾಗೂ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಆರೋಪಿಸಿದ್ದಾರೆ.

ಕೊರೋನಾ ಸೋಂಕಿತರ ಸಂಪರ್ಕಕ್ಕೆ ಬಂದವರನ್ನು 72 ಗಂಟೆಗಳಲ್ಲಿ ಪರೀಕ್ಷೆಗೊಳಪಡಿಸಬೇಕು: ಪ್ರಧಾನಿ ಮೋದಿ
ದೇಶ

ಕೊರೋನಾ ಸೋಂಕಿತರ ಸಂಪರ್ಕಕ್ಕೆ ಬಂದವರನ್ನು 72 ಗಂಟೆಗಳಲ್ಲಿ ಪರೀಕ್ಷೆಗೊಳಪಡಿಸಬೇಕು: ಪ್ರಧಾನಿ ಮೋದಿ

ಕೊರೋನಾ ವೈರಸ್ ಸೋಂಕಿತನ ಸಂಪರ್ಕಕ್ಕೆ ಬಂದವರನ್ನು 72 ಗಂಟೆಗಳಲ್ಲಿ ಪರೀಕ್ಷೆಗೊಳಪಡಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕೊರೋನಾ ನಿರ್ವಹಣೆ: ಕರ್ನಾಟಕ, ಆಂಧ್ರ ಸೇರಿದಂತೆ 10 ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್
ದೇಶ

ಕೊರೋನಾ ನಿರ್ವಹಣೆ: ಕರ್ನಾಟಕ, ಆಂಧ್ರ ಸೇರಿದಂತೆ 10 ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್

ದೇಶಾದ್ಯಂತ ಮಾರಕ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ, ಆಂಧ್ರ ಪ್ರದೇಶ ಸೇರಿದಂತೆ 10 ರಾಜ್ಯಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಗೆ ಸಚಿವ ಸುಧಾಕರ್ ಭೇಟಿ ; ರೋಗಿಗಳ ಜತೆ ವಿಡಿಯೋ ಸಂವಾದ
ರಾಜ್ಯ

ವಿಕ್ಟೋರಿಯಾ ಆಸ್ಪತ್ರೆಗೆ ಸಚಿವ ಸುಧಾಕರ್ ಭೇಟಿ ; ರೋಗಿಗಳ ಜತೆ ವಿಡಿಯೋ ಸಂವಾದ

ಕೋವಿಡ್ ರೋಗಿಗಳ ಚಿಕಿತ್ಸೆ ಮತ್ತು ಸೌಲಭ್ಯಗಳ ವಿಷಯದಲ್ಲಿ ಲೋಪಗಳಿಗೆ ಅವಕಾಶವಿಲ್ಲದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಲು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸೂಚನೆ ನೀಡಿದ್ದಾರೆ.

ಕೋವಿಡ್-19 ವಿರುದ್ಧ ಕರ್ನಾಟಕ ಬಿಜೆಪಿ ಮಾಡಿರುವ ಕೆಲಸಗಳೇನು? ಇಂದು ಪರಾಮರ್ಶೆ ನಡೆಸಲಿದ್ದಾರೆ ಪಿಎಂ ಮೋದಿ
ರಾಜ್ಯ

ಕೋವಿಡ್-19 ವಿರುದ್ಧ ಕರ್ನಾಟಕ ಬಿಜೆಪಿ ಮಾಡಿರುವ ಕೆಲಸಗಳೇನು? ಇಂದು ಪರಾಮರ್ಶೆ ನಡೆಸಲಿದ್ದಾರೆ ಪಿಎಂ ಮೋದಿ

ಕರ್ನಾಟಕ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಜೊತೆ ಕೆಲಸ ಮಾಡಿ ವೈರಾಣು ತಡೆಗಟ್ಟಲು ಕೇಂದ್ರ ಬಿಜೆಪಿ ಮುಂದೆ ಬಂದಿದೆ.

ಗರೀಬ್ ಕಲ್ಯಾಣ ರೋಜಗಾರ್ ಅಭಿಯಾನ: ವಲಸಿಗರಿಗೆ ರೂ.50 ಸಾವಿರ ಕೋಟಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
ದೇಶ

ಗರೀಬ್ ಕಲ್ಯಾಣ ರೋಜಗಾರ್ ಅಭಿಯಾನ: ವಲಸಿಗರಿಗೆ ರೂ.50 ಸಾವಿರ ಕೋಟಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಲಾಕ್'ಡೌನ್ ಸಂದರ್ಭದಲ್ಲಿ ತಮ್ಮ ತವರು ರಾಜ್ಯಗಳಿಗೆ ಮರಳಿರುವ ವಲಸೆ ಕಾರ್ಮಿಕರಿಗೆ ಆರ್ಥಿಕವಾಗಿ ನೆರವಾಗುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ರೂ.50 ಸಾವಿರ ಕೋಟಿ ಮೊತ್ತದ ಉದ್ಯೋಗ ಯೋಜನೆಯೊಂದಕ್ಕೆ ಚಾಲನೆ ನೀಡಿದ್ದಾರೆ.