ರಾಜ್ಯFact Check: ಮೋಹನ್ ಭಾಗವತ್ ವಿಡಿಯೋ ನನ್ನ ಪತ್ರಕ್ಕೆ ಉತ್ತರವಲ್ಲ; ಗೃಹ ಸಚಿವರಿಂದಲೇ ಫ್ಯಾಕ್ಟ್ ಚೆಕ್
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೋಹನ್ ಭಾಗವತ್ಗೆ ಬರೆದ ಪತ್ರವನ್ನು ಎಕ್ಸ್ ನಲ್ಲಿ ಹಂಚಿಕೊಂಡ ಕೆಲವೇ ಕ್ಷಣಗಳಲ್ಲಿ ಅದಕ್ಕೆ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಮಾಧ್ಯಗಳಲ್ಲಿ ವರದಿಯಾಗಿತ್ತು.