ರಾಜ್ಯಜುಲೈ 1 ರಿಂದ ಚಂದನದಲ್ಲಿ ವಿದ್ಯಾರ್ಥಿಗಳಿಗೆ ವಿಡಿಯೋ ಪಾಠ ಪ್ರಸಾರ
ಹೊಸ ಶಿಕ್ಷಣ ನೀತಿ ಜಾರಿಗೊಳಿಸುತ್ತಿರುವ ಸನ್ನಿವೇಶದಲ್ಲಿ ಶಿಕ್ಷಕ ತರಬೇತಿ ಸಂಸ್ಥೆಗಳು ಬಲಿಷ್ಠಗೊಳ್ಳಬೇಕು ಈ ನಿಟ್ಟಿನಲ್ಲಿ ಸಂಶೋಧನಾ ಹಾಗೂ ತರಬೇತಿ ಸಂಸ್ಥೆಗಳು ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಹೆಚ್ಚಿನ ಗಮನಹರಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೋಮವಾರ ಹೇಳಿದ್ದಾರೆ.