Video message

WPL 2026: ಗುಜರಾತ್ ಜೈಂಟ್ಸ್ ವಿರುದ್ಧ ಗೆಲುವು; RCB ಆಟಗಾರ್ತಿಗೆ ವಿಡಿಯೋ ಸಂದೇಶ ಕಳುಹಿಸಿದ ಹಾರ್ದಿಕ್ ಪಾಂಡ್ಯ!
GG ವಿರುದ್ಧ 32 ರನ್‌ಗಳ ಜಯ ಸಾಧಿಸಿದ ನಂತರ RCB ಪಂದ್ಯಾವಳಿಯ ಪ್ಲೇಆಫ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿತು. ಪಂದ್ಯಾವಳಿಯಲ್ಲಿ ಆರ್‌ಸಿಬಿ ಸತತ ಐದು ಪಂದ್ಯಗಳಲ್ಲಿ ಗೆಲುವು ಸಾದಿಸಿದೆ.

'ನನ್ನ ಕುಟುಂಬ'ಕ್ಕಾಗಿ ಏನನ್ನೂ ಮಾಡಿಲ್ಲ: ಚುನಾವಣೆಗೂ ಮುನ್ನ ಬಿಹಾರ ಜನತೆಗೆ ಸಿಎಂ ನಿತೀಶ್ ಕುಮಾರ್! Video
2005 ರಲ್ಲಿ ನಾವು ಅಧಿಕಾರಕ್ಕೆ ಬರುವ ಮುನ್ನಾ ಬಿಹಾರದ ಪರಿಸ್ಥಿತಿಯನ್ನು ಜನರು ತಿಳಿದಿದ್ದರು. ನಾವು ಕಾನೂನು ಮತ್ತು ಸುವ್ಯವಸ್ಥೆ ಮರುಸ್ಥಾಪನೆಗೆ ಆದ್ಯತೆ ನೀಡಿದ್ದೇವೆ.

ಜೂನ್ 2ಕ್ಕೆ ಮರಳಿ ಜೈಲಿಗೆ ಹೋಗುತ್ತೇನೆ; ನನ್ನನ್ನು ಕುಗ್ಗಿಸುವ ಯತ್ನ ನಡೆಯಲಿದೆ, ಆದರೆ ತಲೆಬಾಗಲ್ಲ: ಸಿಎಂ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅವಧಿ ಶನಿವಾರ ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆ ತಾವು ಶರಣಾಗುವ ಮುನ್ನ ದೆಹಲಿ ಜನತೆಗೆ ವಿಡಿಯೋ ಸಂದೇಶ ನೀಡಿದ್ದಾರೆ.

ಮೇ 31ಕ್ಕೆ SIT ಎದುರು ಹಾಜರಾಗುತ್ತೇನೆ: Prajwal Revanna, ಭ್ರಷ್ಟಾಚಾರ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ; ನಗರದ ರಸ್ತೆ ಗುಂಡಿ ಮುಚ್ಚಲು ಕಾರ್ಯಪಡೆ ಸಮಿತಿ

Prajwal Revanna ಕೊನೆಗೂ ಪ್ರತ್ಯಕ್ಷ: ವಿಡಿಯೋ ಬಿಡುಗಡೆ; ಮೇ 31ಕ್ಕೆ ಎಸ್‌ಐಟಿ ಮುಂದೆ ಹಾಜರಾಗುವುದಾಗಿ ಭರವಸೆ
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.

'ಸಾಂಕೇತಿಕತೆ ಮುಖ್ಯ, ಆದರೆ ಗಂಭೀರ ಕ್ರಮ ಅತಿ ಮುಖ್ಯ': ಮೋದಿ ವೀಡಿಯೊ ಸಂದೇಶಕ್ಕೆ ಚಿದಂಬರಂ ಟಾಂಗ್
ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಸಂದೇಶವನ್ನು ತೀವ್ರವಾಗಿ ಟೀಕಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು, "ಸಾಂಕೇತಿಕತೆ" ಮುಖ್ಯ. ಆದರೆ ಆಲೋಚನೆಗಳು ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಗಂಭೀರವಾದ ಚಿಂತನೆಯೂ ಅಷ್ಟೇ ಮುಖ್ಯವಾಗಿದೆ ಎಂದು ತಿರುಗೇಟು ನೀಡಿದ್ದಾರೆ.

ನಾಳೆ ಪ್ರಧಾನಿ ಮೋದಿಯಿಂದ ದೇಶದ ಜನತೆಗೆ ವಿಡಿಯೋ ಸಂದೇಶ
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೋ ಸಂದೇಶವನ್ನು ದೇಶದ ಜನತೆಯೊಂದಿಗೆ ಹಂಚಿಕೊಳ್ಳಲಿದ್ದಾರೆ.

ಕೊರೋನಾ: ಹೊಸ ಹಾಡು ರಚಿಸಿದ ವೆಸ್ಟ್ ಇಂಡೀಸ್ ಆಟಗಾರ ಬ್ರಾವೋ!
ಐಪಿಎಲ್‌ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟೈಲಿಸ್ಟ್ ಆಲ್‌ರೌಂಡರ್ ಡ್ವೆನ್ ಬ್ರಾವೋ ಅವರು ಕೊರೊನಾ ವೈರಸ್ ಜಾಗೃತಿಯ ಸುಮಧುರ ರಾಪ್ ಹಾಡೊಂದನ್ನು ರಚಿಸಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.

ಜನಸಾಮಾನ್ಯರಿಗೆ ಅಗತ್ಯವಸ್ತುಗಳಿಗೆ ತೊಂದರೆಯಾಗದು-ಯಡಿಯೂರಪ್ಪ ವಿಡಿಯೋ ಸಂದೇಶ
ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದಾಗಿ ಘೋಷಿಸಲಾಗಿರುವ 21 ದಿನಗಳ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸರ್ಕಾರ ಅಗತ್ಯ ವ್ಯವಸ್ಥೆ ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

