Video recording

ಬೆಂಗಳೂರು: ಚಿತ್ರಮಂದಿರದ ಮಹಿಳಾ ಶೌಚಾಲಯದೊಳಗೆ ವಿಡಿಯೋ ರೆಕಾರ್ಡ್ ಮಾಡಿದ ಬಾಲಾಪರಾಧಿ ಬಂಧನ!
ರಾಜ್ಯ

ಬೆಂಗಳೂರು: ಚಿತ್ರಮಂದಿರದ ಮಹಿಳಾ ಶೌಚಾಲಯದೊಳಗೆ ವಿಡಿಯೋ ರೆಕಾರ್ಡ್ ಮಾಡಿದ ಬಾಲಾಪರಾಧಿ ಬಂಧನ!

ಇನ್ನೊಬ್ಬ ಶಂಕಿತನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Namma Metro ಮಹಿಳಾ ಪ್ರಯಾಣಿಕರ 'ರಹಸ್ಯ ವಿಡಿಯೊ' ಚಿತ್ರೀಕರಣ; 'Metro Chicks' ವಿಕೃತ ಆರೋಪಿ ಬಂಧನ!
ರಾಜ್ಯ

Namma Metro ಮಹಿಳಾ ಪ್ರಯಾಣಿಕರ 'ರಹಸ್ಯ ವಿಡಿಯೊ' ಚಿತ್ರೀಕರಣ; 'Metro Chicks' ವಿಕೃತ ಆರೋಪಿ ಬಂಧನ!

ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಅಸಭ್ಯ ಫೋಟೋ ಹಾಗೂ ವಿಡಿಯೋಗಳನ್ನು ರಹಸ್ಯವಾಗಿ ಸೆರೆ ಹಿಡಿದು ಸೋಶಿಯಲ್‌ ಮೀಡಿಯಾ ಪೇಜ್‌ಗಳಲ್ಲಿ ಪೋಸ್ಟ್‌ ಮಾಡುತ್ತಿದ್ದ ವಿಕೃತ ಕಾಮಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಊರ್ವಶಿ ಚಿತ್ರಮಂದಿರದ ಶೌಚಗೃಹದಲ್ಲಿ ಮೊಬೈಲ್ ಇಟ್ಟು ಮಹಿಳೆಯರ ವಿಡಿಯೋ ಸೆರೆ: ಅಪ್ರಾಪ್ತರ ಬಂಧನ
ರಾಜ್ಯ

ಊರ್ವಶಿ ಚಿತ್ರಮಂದಿರದ ಶೌಚಗೃಹದಲ್ಲಿ ಮೊಬೈಲ್ ಇಟ್ಟು ಮಹಿಳೆಯರ ವಿಡಿಯೋ ಸೆರೆ: ಅಪ್ರಾಪ್ತರ ಬಂಧನ

ಸಿನಿಮಾ ಮುಗಿದ ಮೇಲೆ ಚಿತ್ರಮಂದಿರದಿಂದ ಹೊರಬರುತ್ತಿದ್ದ ಪ್ರೇಕ್ಷಕರನ್ನು ಪರೀಕ್ಷಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಹಿಡಿದು ಕಲಾಸಿಪಾಳ್ಯ ಪೊಲೀಸ್ ಠಾಣೆಗೆ ಕರೆದೊಯ್ದರು.

ಬೆಂಗಳೂರು: ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ವಿದ್ಯಾರ್ಥಿ ವಿರುದ್ಧ ಪ್ರಕರಣ
ರಾಜ್ಯ

ಬೆಂಗಳೂರು: ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ವಿದ್ಯಾರ್ಥಿ ವಿರುದ್ಧ ಪ್ರಕರಣ

ಬೆಂಗಳೂರಿನ ಖಾಸಗಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಯರ ಶೌಚಾಲಯಕ್ಕೆ ಇಣುಕಿ ನೋಡಿದ್ದಲ್ಲದೆ ವಿಡಿಯೋ ರೆಕಾರ್ಡ್ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

ವಿರೋಧ ಪಕ್ಷಗಳು, ಕಾರ್ಯಕರ್ತರಿಂದ ಸೆಂಟ್ರಲ್ ವಿಸ್ಟಾ ಯೋಜನೆಗೆ ವಿರೋಧ: ವಿಡಿಯೊ ರೆಕಾರ್ಡಿಂಗ್, ಫೋಟೋಗ್ರಫಿಗೆ ನಿಷೇಧ
ದೇಶ

ವಿರೋಧ ಪಕ್ಷಗಳು, ಕಾರ್ಯಕರ್ತರಿಂದ ಸೆಂಟ್ರಲ್ ವಿಸ್ಟಾ ಯೋಜನೆಗೆ ವಿರೋಧ: ವಿಡಿಯೊ ರೆಕಾರ್ಡಿಂಗ್, ಫೋಟೋಗ್ರಫಿಗೆ ನಿಷೇಧ

ಸೆಂಟ್ರಲ್ ವಿಸ್ಟಾ ಮರು ಅಭಿವೃದ್ಧಿ ಯೋಜನೆಗೆ ಕೇಳಿಬರುತ್ತಿರುವ ತೀವ್ರ ಟೀಕೆಗಳ ನಡುವೆ ಕೇಂದ್ರ ಲೋಕೋಪಯೋಗಿ ಇಲಾಖೆ ದೆಹಲಿಯ ಇಂಡಿಯಾ ಗೇಟ್ ಬಳಿ ನಿರ್ಮಾಣ ಸ್ಥಳದಲ್ಲಿ ಫೋಟೋ ಮತ್ತು ವಿಡಿಯೊಗ್ರಾಫಿಯನ್ನು ನಿಷೇಧಿಸಿದೆ.