ರಾಜ್ಯಮೇ 31 ರಂದು SIT ಮುಂದೆ ಪ್ರಜ್ವಲ್ ಹಾಜರು: ಡಿಕೆಶಿ, ಡಾ. ಜಿ.ಪರಮೇಶ್ವರ್, ಕುಮಾರಸ್ವಾಮಿ ಹೇಳಿದ್ದು ಹೀಗೆ...
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಮೇ 31 ರಂದು ವಿಶೇಷ ತನಿಖಾ ತಂಡ (ಎಸ್ಐಟಿ) ಮುಂದೆ ಹಾಜರಾಗಿ ನಂತರ ತನಿಖೆಗೆ ಸಹಕರಿಸುವುದಾಗಿ ಸೋಮವಾರ ನೀಡಿರುವ ಹೇಳಿಕೆಯನ್ನು ಗೃಹ ಸಚಿವ ಜಿ ಪರಮೇಶ್ವರ್ ಸ್ವಾಗತಿಸಿದ್ದಾರೆ.