ರಾಜ್ಯ'ಮಿಣಿ ಮಿಣಿ ಪೌಡರ್' ಟ್ರೋಲ್ ವಿಡಿಯೋ ವೈರಲ್: ಬಿಜೆಪಿ ಕಾರ್ಯಕರ್ತರ ವಿರುದ್ಧ ಕುಮಾರಸ್ವಾಮಿ ಆಕ್ರೋಶ
ಮಂಗಳೂರಿನ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮಿಣಿ ಮಿಣಿ ಪೌಡರ್ ಉಲ್ಲೇಖ ಮಾಡಿದ್ದ ವಿಡಿಯೋವನ್ನು ಟ್ರೋಲ್ ಮಾಡಿ ವೈರಲ್ ಮಾಡಿರುವುದಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.