video viral

ಕನ್ನಡದಲ್ಲಿ ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿಕೆಶಿ ಹೊಗಳಿದ ಕೇರಳ ಶಾಸಕ! ವಿಡಿಯೋ ವೈರಲ್
ರಾಜ್ಯ

ಕನ್ನಡದಲ್ಲಿ ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿಕೆಶಿ ಹೊಗಳಿದ ಕೇರಳ ಶಾಸಕ! ವಿಡಿಯೋ ವೈರಲ್

ಕನ್ನಡದಲ್ಲಿ ಮಾತನಾಡಿದ ಅಶ್ರಫ್ ಗಡಿ ಭಾಗದ ಜನರ ಮನ ಗೆದ್ದಿದ್ದಾರೆ. ನಾನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಅಭಿನಂದಿಸುತ್ತೇನೆ ಎಂದು ಅಶ್ರಫ್ ಹೇಳಿದ್ದಾರೆ

ಸೆಲ್ಯೂಟ್ ಹೊಡೆಯದ್ದಕ್ಕೆ ಕೆಂಡಾಮಂಡಲ: ಯುವಕನಿಗೆ ಮನಬಂದಂತೆ ಥಳಿಸಿದ ಜಾರ್ಖಂಡ್ ಕಾಂಗ್ರೆಸ್ ನಾಯಕನ ಪುತ್ರ!
ದೇಶ

ಸೆಲ್ಯೂಟ್ ಹೊಡೆಯದ್ದಕ್ಕೆ ಕೆಂಡಾಮಂಡಲ: ಯುವಕನಿಗೆ ಮನಬಂದಂತೆ ಥಳಿಸಿದ ಜಾರ್ಖಂಡ್ ಕಾಂಗ್ರೆಸ್ ನಾಯಕನ ಪುತ್ರ!

ಸೆಲ್ಯೂಟ್ ಹೊಡೆಯದ್ದಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡ ಜಾರ್ಖಂಡ್ ಕಾಂಗ್ರೆಸ್ ನಾಯಕನ ಪುತ್ರನೊಬ್ಬ, ಯುವಕನಿಗೆ ಮನಬಂದಂತೆ ಥಳಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಯೋಗಿ ಆದಿತ್ಯನಾಥ್ ಕಾಲು ಮುಟ್ಟಿ ನಮಸ್ಕರಿಸಿದ ಸೂಪರ್ ಸ್ಟಾರ್ ರಜನಿಕಾಂತ್; ವಿಡಿಯೋ ವೈರಲ್
ದೇಶ

ಯೋಗಿ ಆದಿತ್ಯನಾಥ್ ಕಾಲು ಮುಟ್ಟಿ ನಮಸ್ಕರಿಸಿದ ಸೂಪರ್ ಸ್ಟಾರ್ ರಜನಿಕಾಂತ್; ವಿಡಿಯೋ ವೈರಲ್

ತಮಿಳುಚಿತ್ರರಂಗದ ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದು, ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಮಣಿಪುರದ ಬಳಿಕ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಅರೆಬೆತ್ತಲೆಗೊಳಿಸಿ ಮೆರವಣಿಗೆ: ವಿಡಿಯೋ ವೈರಲ್
ದೇಶ

ಮಣಿಪುರದ ಬಳಿಕ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಅರೆಬೆತ್ತಲೆಗೊಳಿಸಿ ಮೆರವಣಿಗೆ: ವಿಡಿಯೋ ವೈರಲ್

ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ವಿವಸ್ತ್ರಗೊಳಿಸಿ ಸಾರ್ವಜನಿಕ ಮೆರವಣಿಗೆ ಮಾಡಿದ ಘಟನೆ ಬೆಳಕಿಗೆ ಬಂದು ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಇದರ ಬೆನ್ನಲ್ಲೇ ಇಂತಹುದೇ ಮತ್ತೊಂದು ಘಟನೆ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ.

ಕರ್ತವ್ಯದ ವೇಳೆ ಬಿಎಂಟಿಸಿ ನಿರ್ವಾಹಕ ಧರಿಸಿದ್ದ ಧರ್ಮದ ಟೋಪಿ ತೆಗೆಸಿದ ಮಹಿಳೆ: ವಿಡಿಯೋ ವೈರಲ್
ರಾಜ್ಯ

ಕರ್ತವ್ಯದ ವೇಳೆ ಬಿಎಂಟಿಸಿ ನಿರ್ವಾಹಕ ಧರಿಸಿದ್ದ ಧರ್ಮದ ಟೋಪಿ ತೆಗೆಸಿದ ಮಹಿಳೆ: ವಿಡಿಯೋ ವೈರಲ್

ಬಿಎಂಟಿಸಿ ಬಸ್ಸಿನಲ್ಲಿ ಕರ್ತವ್ಯದ ವೇಳೆ ನಿರ್ವಾಹಕ ಧರಿಸಿದ್ದ ಧರ್ಮದ ಟೋಪಿಯನ್ನು ಮಹಿಳಾ ಪ್ರಯಾಣಿಕರೊಬ್ಬರು ತೆಗೆಸಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಹುಬ್ಬಳ್ಳಿ: ಯುವಕನ ಬೆತ್ತಲೆಗೊಳಿಸಿ ಮನಬಂದಂತೆ ಥಳಿತ; ವಿಡಿಯೋ ವೈರಲ್
ರಾಜ್ಯ

ಹುಬ್ಬಳ್ಳಿ: ಯುವಕನ ಬೆತ್ತಲೆಗೊಳಿಸಿ ಮನಬಂದಂತೆ ಥಳಿತ; ವಿಡಿಯೋ ವೈರಲ್

ಯುವಕನ ಬೆತ್ತಲೆಗೊಳಿಸಿದ ಗುಂಪೊಂದು ಮನಬಂದಂತೆ ಥಳಸಿರುವ ಘಟನೆಯೊಂದು ಬೆಂಡಿಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಎಲ್ಲಾದರೂ ಇರು.. ಎಂತಾದರೂ ಇರು.. ಎಂದೆಂದಿಗೂ ಬಸಲ್ಲಿ ಫ್ರೀ ಆಗಿ ಪ್ರಯಾಣಿಸ್ತಿರು: ಕಂಡಕ್ಟರ್ ವಿಡಿಯೋ ವೈರಲ್
ರಾಜ್ಯ

ಎಲ್ಲಾದರೂ ಇರು.. ಎಂತಾದರೂ ಇರು.. ಎಂದೆಂದಿಗೂ ಬಸಲ್ಲಿ ಫ್ರೀ ಆಗಿ ಪ್ರಯಾಣಿಸ್ತಿರು: ಕಂಡಕ್ಟರ್ ವಿಡಿಯೋ ವೈರಲ್

ಯಾರಿಗುಂಟು ಯಾರಿಗಿಲ್ಲ, ಇದು ಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆ, ಎಲ್ಲಾದರೂ ಇರು.. ಎಂತಾದರೂ ಇರು.. ಎಂದೆಂದಿಗೂ ಬಸ್ಸಿನಲ್ಲಿ ಫ್ರೀ ಆಗಿ ಪ್ರಯಾಣಿಸ್ತಿರು.., ಅಕ್ಕಾ ನೀ, ತಂಗೀ.. ನೀ ಆಧಾರ್‌ ತೋರಿಸಿದ್ರೆ ಮಾತ್ರ ಉಚಿತ ಟಿಕೆಟ್‌ ಕೊಡ್ತೀನಿ ನಾನು...

ದೆಹಲಿಯಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ಕಾರು ಅಡ್ಡಗಟ್ಟಿ ದರೋಡೆ: ಎಲ್​​ಜಿ ರಾಜೀನಾಮೆಗೆ ಸಿಎಂ ಕೇಜ್ರಿವಾಲ್ ಪಟ್ಟು
ದೇಶ

ದೆಹಲಿಯಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ಕಾರು ಅಡ್ಡಗಟ್ಟಿ ದರೋಡೆ: ಎಲ್​​ಜಿ ರಾಜೀನಾಮೆಗೆ ಸಿಎಂ ಕೇಜ್ರಿವಾಲ್ ಪಟ್ಟು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ, ಬೆದರಿಸಿ ದರೋಡೆ ಮಾಡಿರುವ ಘಟನೆ ವರದಿಯಾಗಿದೆ.

ಹುಬ್ಬಳ್ಳಿ: ಕೆಎಸ್‌ಆರ್ ಟಿಸಿ ಬಸ್‌ನಲ್ಲಿ ವೃದ್ಧೆಗೆ ಕಪಾಳಮೋಕ್ಷ ಮಾಡಿದ ಕಂಡಕ್ಟರ್, ವಿಡಿಯೋ ವೈರಲ್
ರಾಜ್ಯ

ಹುಬ್ಬಳ್ಳಿ: ಕೆಎಸ್‌ಆರ್ ಟಿಸಿ ಬಸ್‌ನಲ್ಲಿ ವೃದ್ಧೆಗೆ ಕಪಾಳಮೋಕ್ಷ ಮಾಡಿದ ಕಂಡಕ್ಟರ್, ವಿಡಿಯೋ ವೈರಲ್

ಸರ್ಕಾರಿ ಸ್ವಾಮ್ಯದ ಸಾರಿಗೆ ನಿಗಮಗಳ ನೌಕರರು ಮಹಿಳಾ ಪ್ರಯಾಣಿಕರೊಂದಿಗೆ ಸೌಹಾರ್ದಯುತವಾಗಿ ವರ್ತಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದರೂ  ಮಹಿಳಾ ಕಂಡಕ್ಟರ್‌ಯೊಬ್ಬರು ವೃದ್ಧೆಯೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ಶುಕ್ರವಾರ ವರದಿಯಾಗಿದೆ.